You are here
Home > 2018 > September > 14

ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಮುಂದೂಡಿಕೆ

ಕೊಪ್ಪಳ : ಕೊಪ್ಪಳ ನಗರಸಭೆಗೆ ನಾಳೆ ನಡೆಯಬೇಕಿದ್ದ ಆಯ್ಕೆ ಪ್ರಕ್ರಿಯೆಯನ್ನು ಮುಂದೂಡಿ ಅಪರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಉಚ್ಛ ನ್ಯಾಯಾಲಯದ ಧಾರವಾಡ ಪೀಠವು ಈ ಮೊದಲು ನಿರ್ಧರಿತವಾಗಿದ್ದ ಮೀಸಲಾತಿಗೆ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ೩-೯-೨೦೧೮ ಹಾಗೂ ೬-೯-೨೦೧೮ರಂದು ಮೀಸಲಾತಿಯನ್ನು ನಿಗದಿಗೊಳಿಸಿ ಆದೇಶ ಹೊರಡಿಸಲಾಗಿತ್ತು. ಇದನ್ನು ಪ್ರಶ್ನಿಸಿ ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದರು. ೧೦ ರಂದು ಮದ್ಯಂತರ ತೀರ್ಪು ನೀಡಿರುವ ನ್ಯಾಯಾಲಯವು ಮುಂದಿನ ಆದೇಶದವರೆಗೆ ಯಾವುದೇ

Top