You are here
Home > 2018 > September > 16

ಹೈದ್ರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆ ಯಾಕೆ ಆಚರಿಸುತ್ತಾರೆ ?

ಇದರ ಮಹತ್ವವೇನು? Hyderabad Karnakata Vimochana Dinacharane ಕೊಪ್ಪಳ :  ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ 565 ಸಂಸ್ಥಾನಗಳು ಇದ್ದು, ಆ ಎಲ್ಲ ಸಂಸ್ಥಾನಗಳನ್ನು ರಾಜ ಮಹಾರಾಜರು, ಅವರ ಮಾಂಡಲೀಕರು ಆಳುತಿದ್ದರು. ಬ್ರಿಟೀಷರು ಈ ದೇಶ ಬಿಟ್ಟು ಹೋಗುವಾಗ ಆ ಎಲ್ಲ ಸಂಸ್ಥಾನಗಳಿಗೆ ಒಂದು ಆಹ್ವಾನವನ್ನು ನೀಡಿದ್ದರು. ಯಾವುದೇ ಸಂಸ್ಥಾನಗಳು ತಾವು ಇಚ್ಚೆಪಟ್ಟರೇ ಭಾರತ ಒಕ್ಕೂಟದಲ್ಲಿ ಸೇರಬಹುದು ಅಥವಾ ಪಾಕಿಸ್ತಾನಕ್ಕೆ ಸೇರಬಹುದು ಇಲ್ಲದಿದ್ದರೆ ಪ್ರತ್ಯೇಕವಾಗಿ ಉಳಿಯಬಹುದು ಎಂದು ಅಡ್ಡ ಗೋಡೆಯ ಮೇಲೆ ದೀಪ

Top