ಕರ್ನಾಟಕ ಕಾರ್ಯನಿರತ ಪತ್ರಕರ್ತರ ರಾಜ್ಯ ಸಮ್ಮೇಳನ ನಡೆಸಲು ಸಿದ್ಧತೆ

ಡಿ.೮, ಮತ್ತು ೯ ರಂದು ಕೊಪ್ಪಳದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ರಾಜ್ಯ ಸಮ್ಮೇಳನ ನಡೆಸಲು ಸಿದ್ಧತೆ ಕೊಪ್ಪಳ : ಈ ವರ್ಷದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನವನ್ನು ಕೊಪ್ಪಳದಲ್ಲಿ ಜರುಗಿಸಲು ಸಂಘದ ರಾಜ್ಯ ಸಮಿತಿ ಸಭೆಯಲ್ಲಿ ಒಮ್ಮತದ ತೀರ್ಮಾನಕ್ಕೆ ಬರಲಾಗಿದ್ದು, ಕೊಪ್ಪಳ-ಬಳ್ಳಾರಿ ಜಿಲ್ಲೆಗಳ ಸಂಘದ ಸಹಯೋಗದಲ್ಲಿ ನಡೆಸಲು ಸಿದ್ಧತೆಯನ್ನು ಕೈಗೊಳ್ಳಲಾಗಿದೆ. ರಾಜ್ಯಾಧ್ಯಕ್ಷ ಎನ್.ರಾಜು ಅವರ ಅಧ್ಯಕ್ಷತೆಯಲ್ಲಿ ಬುಧವಾರ ಬೆಂಗಳೂರಿನ ಸಂಘದ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಬರುವ ಡಿಸಂಬರ್ ೮ ಮತ್ತು ೯ ರಂದು ಎರಡು ದಿನಗಳ ಕಾಲ ಕೊಪ್ಪಳದಲ್ಲಿ ನಡೆಸಲು ನಿರ್ಣಯಿಸಲಾಗಿದೆ, ಯಶಸ್ವಿಯಾಗಿ ಸಮ್ಮೇಳನವನ್ನು ನಡೆಸಿಕೊಡಲು ಈ ಭಾಗದ ಸಂಘದ ಪದಾಧಿಕಾರಿಗಳ ಸಭೆ ಕರೆದು ಸ್ಥಳ ನಿಗದಿ ಪಡಿಸಲಾಗುವುದು ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಸಾಧಿಕಲಿ ತಿಳಿಸಿದ್ದಾರೆ, ಮೊದಲುನಿಂದಲ್ಲೂ ಸಹ ನಮ್ಮ ಜಿಲ್ಲೆಯಲ್ಲಿ ರಾಜ್ಯ ಸಮ್ಮೇಳನಕ್ಕೆ ಬೇಡಿಕೆಯನ್ನು ಇಡಲಾಗಿತ್ತು, ಅದಕ್ಕೆ ರಾಜ್ಯಾಧ್ಯಕ್ಷ ರಾಜು…

Read More