You are here
Home > 2018 > September > 21

ಡಿಜೆ ನಿಷೇದ ಜಿಲ್ಲಾಧಿಕಾರಿಗಳ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್ !

Koppal News : ಡಿಜೆ ನಿಷೇದ ಮಾಡಿ ಜಿಲ್ಲಾಧಿಕಾರಿಗಳು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಜಿಲ್ಲೆಯಾದ್ಯಂತ ಡಿಸೆಂಬರ್ 31ವರೆಗೆ ಡಿಜೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದರು. ಗಣೇಶೋತ್ಸವ ನಡೆಯುತ್ತಿರುವುದರಿಂದ ಡಿಜೆ ಬಳಸಲು ಅನುಮತಿ ನೀಡಬೇಕೆಂದು ಹಲವಾರು ಗಣೇಶ ಮಂಡಳಿಯವರು ಮನವಿ ಸಲ್ಲಿಸಿದ್ದರು. ಆದರೆ ಹಿಂದಿನ ಆದೇಶಗಳನ್ವಯ ಮತ್ತು ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಡಿಜೆ ನಿಷೇಧಿಸಿ ಆದೇಶ ನೀಡಲಾಗಿತ್ತು.

Top