ಮಾನಸಿಕ ರೋಗಿಗಳಿಗೆ ಸಮಾಜದಲ್ಲಿ ಆರೋಗ್ಯವಂತರಾಗಿ ಬದುಕುವ ಹಕ್ಕಿದೆ : ಟಿ ಶ್ರೀನಿವಾಸ

ಕೊಪ್ಪಳ ಅ. : ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮವು ಒಂದು ಮಹತ್ವದ ಕಾರ್ಯಕ್ರಮವಾಗಿದ್ದು, ಮಾನಸಿಕ ರೋಗಿಗಳಿಗೂ ಈ ಸಮಾಜದಲ್ಲಿ ಆರೋಗ್ಯವಂತರಾಗಿ ಬದುಕುವ ಹಕ್ಕಿದೆ ಎಂದು ಕೊಪ್ಪಳ ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಟಿ. ಶ್ರೀನಿವಾಸ ಅವರು ಹೇಳಿದರು. ಕೊಪ್ಪಳ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳ ಕಾರ್ಯಲಯ, ತಾಲೂಕಾ ಆರೋಗ್ಯ ಅಧಿಕಾರಿಗಳ ಕಾರ್ಯಲಯ ಹಾಗೂ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವ ವಿದ್ಯಾನಿಲಯ ಸ್ನಾತ್ತಕೋತ್ತರ ಕೇಂದ್ರ ವಿಭಾಗ ಕೊಪ್ಪಳ ಇವರ ಸಹಯೋಗದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಅಂಗವಾಗಿ ಕೊಪ್ಪಳದಲ್ಲಿ ಆಯೋಜಿಸಲಾದ ಜನಜಾಗೃತಿ ಜಾಥಕ್ಕೆ ನೀಡಿದ ಬಳಿಕೆ ಸಮಾರಂಭ ಉದ್ಘಾಟಿಸಿ ಅವರು ಮಾತನಡಿದರು. ಭಾರತ ಹಳ್ಳಿಗಳ ದೇಶ,…

Read More