You are here
Home > 2018 > October > 16

ಸಾಕ್ಷರತಾ ಕಾರ್ಯಕ್ರಮ : ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಕೊಪ್ಪಳ ಅ. ೧೬ : ಕೊಪ್ಪಳ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಸಾಕ್ಷರತಾ ಕಾರ್ಯಕ್ರಮ ಏರ್ಪಡಿಸಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ/ ಜಿಲ್ಲಾ ಲೋಕ ಶಿಕ್ಷಣ ಸಮಿತಿ ಕೊಪ್ಪಳದಡಿಯಲ್ಲಿ ಅನಕ್ಷರಸ್ಥರಿಗೆ ಮೂಲ ಸಾಕ್ಷರತಾ ಕಾರ್ಯಕ್ರಮವನ್ನು ಹಾಗೂ ನಗರ ಅಥವಾ ಕೊಳಚೆ ಪ್ರದೇಶದ ಅನಕ್ಷರಸ್ಥರನ್ನು ಸಾಕ್ಷರರನ್ನಾಗಿ ಮಾಡುವ ಕಾರ್ಯಕ್ರಮಕ್ಕೆ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲು ಸೂಚಿಸಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ

Top