You are here
Home > 2018 > October > 20

ಅ. ೨೪ ರಂದು ಕೊಪ್ಪಳದಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ

ಕೊಪ್ಪಳ ಅ. : ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಅ. ೨೪ ರಂದು ಬೆಳಿಗ್ಗೆ ೧೧-೩೦ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆರ್. ಶಂಕರ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ, ಸಂಸದ

Top