You are here
Home > 2018 > October > 21

ತೋಂಟದಾರ್ಯ ಮಠದ ಆವರಣದಲ್ಲಿ ಶ್ರೀಗಳ ಅಂತ್ಯಸಂಸ್ಕಾರ

ಗದಗ : ತೋಂಟದಾರ್ಯ ಮಠದ ಆವರಣದಲ್ಲಿ ಶ್ರೀಗಳ ಅಂತ್ಯಸಂಸ್ಕಾರ. ಪುಷ್ಪ, ವಿಭೂತಿ ಉಂಡೆಗಳು ಅರ್ಪಿಸುವ ಮೂಲಕ ವಿಧಿವಿಧಾನ ಪೂರ್ಣ. ಗದಗ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಠಕ್ಕೆ ಆಗಮಿಸಿದ ಪಾರ್ಥಿವ ಶರೀರ.ಆನಂದಪುರ ಮಲ್ಲಿಕಾರ್ಜುನ ಶ್ರೀಗಳ ನೇತೃತ್ವದಲ್ಲಿ ವಿಧಿವಿಧಾನ ಬಸವತತ್ವ ಪ್ರಕಾರ ಶ್ರೀಗಳ ಅಂತ್ಯ ಸಂಸ್ಕಾರ. ಪಂಚಭೂತಗಳಲ್ಲಿ ಲೀನವಾದ ತೋಂಟದಾರ್ಯ ಶ್ರೀಗಳು. ಸಕಲ ಸರ್ಕಾರಿ ಗೌರವಗಳೊಂದಿಗೆ ಶ್ರೀಗಳ ಅಂತ್ಯಕ್ರಿಯೆ. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸೂಚಿಸಿದ ಪೊಲೀಸ್ ಪಡೆಗಳು ಲಿಂಗಾಯತ ಧಾರ್ಮಿಕ ವಿಧಿವಿಧಾನಗಳ ಮೂಲಕ

Top