You are here
Home > 2018 > November > 04

ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಅಧ್ಯಕ್ಷರಾಗಿ ಶರಣಬಸನಗೌಡ ಪಾಟೀಲ,ಪ್ರಧಾನ ಕಾರ್ಯದರ್ಶಿಯಾಗಿ ನಿಂಗಪ್ಪ ಗುನ್ನಾಳ

ಕೊಪ್ಪಳ : ಕೊಪ್ಪಳ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಶರಣಬಸನಗೌಡ ಪಾಟೀಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನಿಂಗಪ್ಪ ಗುನ್ನಾಳ, ಗೌರವಧ್ಯಕ್ಷರಾಗಿ ಶರಣೇಗೌಡ ಪೊಲೀಸ್ ಪಾಟೀಲ್, ಜಿಲ್ಲಾ ಸಹ ಕಾರ್ಯದರ್ಶಿಯಾಗಿ ಮುರುಗೇಂದ್ರ ಇವರುಗಳನ್ನು ಕೊಪ್ಪಳ ಜಿಲ್ಲಾ ಘಟಕದ ವಿವಿಧ ಹಂತದ ಪದಾಧಿಕಾರಿಗಳನ್ನಾಗಿ ಮಾಡಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು ರಾಜ್ಯ ಸಂಘವು ಅನುಮೋದನೆ ನೀಡಿದೆ. ಅನುಮೋದನೆ ನೀಡಿದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ

Top