You are here
Home > 2018 > December > 04

ಸೇನಾ ನೇಮಕಾತಿ ರ್‍ಯಾಲಿ : ಡಿ. ೦೫ ರಿಂದ ಕೊಪ್ಪಳದಲ್ಲಿ ಯುವಕರಿಗೆ ತರಬೇತಿ ಶಿಬಿರ

ಕೊಪ್ಪಳ ಡಿ.  : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದಲ್ಲಿ ಭಾರತೀಯ ಸೇನಾ ನೇಮಕಾತಿ ರ್‍ಯಾಲಿಗೆ ಕೊಪ್ಪಳ ಜಿಲ್ಲೆಯ ಯುವಕರಿಗೆ "ಉಚಿತ ತರಬೇತಿ ಶಿಬಿರ" ಡಿ. ೦೫ ರಿಂದ ೦೮ ರವರೆಗೆ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಸಮಾರಂಭವನ್ನು ಡಿ. ೦೫ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ನಗರದ ಮಳೆಮಲ್ಲೇಶ್ವರ ದೇವಸ್ಥಾನ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ, ಪರಿಸರ

Top