You are here
Home > 2018 > December > 17

ನಕಲಿ ಜಾತಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕ್ರೀಮಿನಲ್ ಪ್ರಕರಣ ದಾಖಲಿಸಿ: ಪಿ. ಸುನೀಲ್ ಕುಮಾರ್

ಕೊಪ್ಪಳ ಡಿ. ೧೭ : ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಸೌಲಭ್ಯಗಳನ್ನು ಪಡೆದುಕೊಳ್ಳಲು ನಕಲಿ ಜಾತಿ ಪ್ರಮಾಣ ಪತ್ರ ಪಡೆದಿರುವವರ ವಿರುದ್ಧ ಕ್ರೀಮಿನಲ್ ಪ್ರಕರಣವನ್ನು ದಾಖಲಿಸಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಆಯೋಜಿಸಲಾದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ನಿಯಂತ್ರಣ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ

Top