You are here
Home > 2019 > January > 04

ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರ ಮಹಿಳೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರ ಮಹಿಳೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರ ಮಹಿಳೆ ಪ್ರಶಸ್ತಿಗಾಗಿ ಮಹಿಳಾ ಅಭಿವೃದ್ದಿ ಕ್ಷೇತ್ರದಲ್ಲಿ ಅವಿರತವಾಗಿ ಸೇವೆ ಸಲ್ಲಿಸುತ್ತಿರುವ ಅರ್ಹ ಸೇವಾ ಸಂಸ್ಥೆಗಳು ಹಾಗೂ ಇತರ ಐದು ಕ್ಷೇತ್ರಗಳಾದ ಮಹಿಳಾ ಅಭಿವೃದ್ಧಿ, ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಅರ್ಜಿ ಸಲ್ಲಿಸಬಹುದಾಗಿದೆ. ಕಿತ್ತೂರು

Top