You are here
Home > 2019 > January > 05

ಒಂದೇ ಕುಟಂಬದ ಆರು ಜನ ಆತ್ಮಹತ್ಯೆ

Koppal: ಒಂದೇ ಕುಟುಂಬದ ಆರು ಜನ ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ಕೊಪ್ಪಳದ ಮೇತಗಲ್ ಗ್ರಾಮದಲ್ಲಿ ನಡೆದಿದೆ. ಶೇಖರಯ್ಯ ಬಿಡನಾಳ ಕುಟುಂಬದ ಹೆಂಡತಿ ನಾಲ್ವರು ಹೆಣ್ಣು ಮಕ್ಕಳು ಸಹಿತ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಗೆ ಮಕ್ಕಳಿಗೆ ವಿಷ ಉಣಬಡಿಸಿ ನಂತನ ತಾನೂ ನೇಣಿಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ. ಪತ್ನಿ ಜಯಮ್ಮ, ಮಕ್ಕಳಾದ ಬಸಮ್ಮ, ಗೌರಮ್ಮ, ಸಾವಿತ್ರಿ, ಪಾರ್ವತಿ ಎಂಬ ಹೆಣ್ಣುಮಕ್ಕಳು ತಾಯಿಯೊಂದಿಗೆ ವಿಷ ಸೇವಿಸಿ ಸಾವಿಗೀಡಾಗಿದ್ದಾರೆ. ನಿನ್ನೆ ಸಂಜೆಯಿಂದ ಮನೆಯ ಬಾಗಿಲು

Top