ನಂಗೇಲಿ ಎಂಬ ತಾಯಿಯ ಹೋರಾಟ ನೆನೆಯೋಣ…

ಕೇರಳದ ರಾಜರಾಗಿದ್ದ ನಂಬೂದರಿ ಬ್ರಾಹ್ಮಣರು, ಕೆಳ ವರ್ಗಗಳ ಮಹಿಳೆಯರು ತಮ್ಮ ಮೈ ಮುಚ್ಚಿಕೊಳ್ಳಲು ತೆರಿಗೆಯನ್ನು ಕಟ್ಟಬೇಕೆಂದು ಅತಿಕ್ರೂರವಾದ ಅಮಾನವೀಯ ಕಾನೂನನ್ನು 17, 18,19 ನೇ ಶತಮಾನಗಳಲ್ಲಿ ಜಾರಿಗೊಳಿಸಿದ್ದರು. ಇದು ಸ್ತನ ತೆರಿಗೆ ಎಂದು ಇತಿಹಾಸದಲ್ಲಿ ಪ್ರಸಿದ್ಧಿಯನ್ನು ಪಡೆದಿತ್ತು. ಮೈಸೂರುಹುಲಿ ಟಿಪ್ಪುಸುಲ್ತಾನ್ ನು ಕೇರಳದ ಮಲಬಾರ್ ಪ್ರಾಂತ್ಯದ ಮೇಲೆ ಅನೇಕ ಬಾರಿ ದಾಳಿ ಮಾಡಿ, ಈ ನಂಬೂದರಿ ಬ್ರಾಹ್ಮಣರನ್ನು ಬಗ್ಗುಬಡಿದು, ಈ ಅಮಾನವೀಯ ಪದ್ಧತಿಯನ್ನು ತನ್ನ ಕಾಲದಲ್ಲಿ ನಿಷೇಧಿಸಿದನು. ಟಿಪ್ಪುಸುಲ್ತಾನನ ಮರಣದ ನಂತರ ಮತ್ತೇ ಸ್ತನತೆರಿಗೆ ಪದ್ಧತಿಯು ಜಾರಿಗೆ ಬಂದಿತು. ಕೆಳವರ್ಗದ ಈಳವ(ಈಡಿಗ) ಜಾತಿಗೆ ಸೇರಿದ್ದ ನಂಗೇಲಿ ಎಂಬ ಮಹಿಳೆಯು ತನ್ನ ದೇಹವನ್ನು ಪೂರ್ತಿ ಮುಚ್ಚಿಕೊಂಡಿರುತ್ತಾಳೆ. ಇದಕ್ಕಾಗಿ , ನಂಬೂದರಿ ರಾಜರುಗಳು ತೆರಿಗೆಯನ್ನು ವಸೂಲಿ ಮಾಡಲು ತಮ್ಮ ಸೈನಿಕರನ್ನು ಅವಳ ಮನೆಯ ಬಳಿ ಕಳುಹಿಸಿದಾಗ; ಆ ಮಹಾತಾಯಿ ತನ್ನ ಸ್ತನವನ್ನೇ ಕುಯ್ದು ಒಂದು ಬಾಳೆ ಎಲೆಯಲ್ಲಿಟ್ಟು ತೋರಿಸುತ್ತಾಳೆ. ಆದರೆ…

Read More