You are here
Home > 2019 > January > 11

ಜಿಲ್ಲೆಯಲ್ಲಿ ಗೋಶಾಲೆ ಪ್ರಾರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಿ : ಹೆಚ್. ವಿಶ್ವನಾಥರೆಡ್ಡಿ

ಕೊಪ್ಪಳ ಜ. : ತೀವ್ರ ಬರ ಹಿನ್ನೆಲೆ ರೈತರಿಗೆ ಅನುಕೂಲವಾಗುವಂತೆ ಕೊಪ್ಪಳ ಜಿಲ್ಲೆಯಾದ್ಯಂತ ಗೋಶಾಲೆಗಳನ್ನು ಪ್ರಾರಂಭಿಸಲು ಪಶುಸಂಗೋಪನಾ ಇಲಾಖೆಯು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್. ವಿಶ್ವನಾಥರೆಡ್ಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೊಪ್ಪಳ ಜಿಲ್ಲಾ ಪಂಚಾಯತಿ ಮಾಸಿಕ ಕೆ.ಡಿ.ಪಿ. (ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಅಭಿವೃದ್ಧಿ ಕಾರ್ಯಕ್ರಮಗಳ ೨೦ ಅಂಶಗಳ ಕಾರ್ಯಕ್ರಮ ಸೇರಿದಂತೆ) ಹಾಗೂ ವಿಶೇಷ ಅಭಿವೃದ್ಧ ಯೋಜನೆಯ ಕುರಿತು ಜಿ.ಪಂ. ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಶುಕ್ರವಾರದಂದು

Top