ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರಕ್ಕೆ ಮೂಲ ಸೌಕರ್ಯ ನೀಡಿ : ಪಿ. ಸುನೀಲ್ ಕುಮಾರ

ಕೊಪ್ಪಳ ಸೆ. : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಕೇಂದ್ರಕ್ಕೆ ಅಗತ್ಯವಾದ ಗೋಡೆ ಆವರಣ, ಸಮರ್ಪಕ ರಸ್ತೆ ಮುಂತಾದ ಮೂಲಭೂತ ಸೌಕರ್ಯಗಳ ಕುರಿತು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕೇಂದ್ರದ 18ನೇ ವಾರ್ಷಿಕ ಮಹಾಸಭೆಯನ್ನು ಉದ್ದೆÃಶಿಸಿ ಅವರು ಮಾತನಾಡಿದರು. ಶಿಸ್ತು ಮತ್ತು ದೇಶ ಸೇವೆ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಪ್ರಮುಖ ಪಾತ್ರ ವಹಿಸುತ್ತದೆ. ಜಿಲ್ಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಶಿಕ್ಷಕರಿಗೆ ತರಬೇತಿ ನೀಡಲು ಸಮಯಾವಕಾಶದ ಅನುಕೂಲದ ಅನುಸಾರ ದಿನಾಂಕ ನಿಗದಿ ಪಡಿಸಿ ತರಬೇತಿ ನೀಡಿ. ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಕ್ಕೆ ತೊಂದರೆ ಉಂಟಾಗದಂತೆ ವೇಳಾಪಟ್ಟಿ ಸಿದ್ಧ ಪಡಿಸಿ. ನಂತರ ಸಂಬಂಧಿಸಿದ ಶಿಕ್ಷಕರು…

Read More