ಸರ್ಕಾರಿ ಶಾಲೆಗಳ ಮಕ್ಕಳಿಗೆ ವಿವಿಧ ಸ್ಪರ್ಧೆ : ಜಿಲ್ಲಾ ಮಟ್ಟದ  ಕಾರ್ಯಕ್ರಮ ಯಶಸ್ವಿ 

ಕೊಪ್ಪಳ  :  ಬೆಂಗಳೂರು ಬಾಲ ಭವನ ಸೊಸೈಟಿ, ಕೊಪ್ಪಳ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲ ಭವನ ಸಮಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಗಾಂಧಿಜಯಂತಿ ದಿನಾಚರಣೆ ಅಂಗವಾಗಿ ಜಿಲ್ಲಾ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಸಭಾಂಗಣದಲ್ಲಿ ಇತ್ತಿಚ್ಚಿಗೆ ಏರ್ಪಡಿಸಲಾಗಿದ್ದ ಸರ್ಕಾರಿ ಶಾಲೆಗಳ ಮಕ್ಕಳಿಗೆ ವಿವಿಧ ಸ್ಪರ್ಧೆಗಳ ಜಿಲ್ಲಾ ಮಟ್ಟದ  ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.   ಕಾರ್ಯಕ್ರಮವನ್ನು ಉದ್ಘಾಟಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಅಮಿತಾ ಯರಗೊಲ್ಕರ ಅವರು ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಇಂತಹ ಕಾರ್ಯಕ್ರಮಗಳು ಮಕ್ಕಳಿಗೆ ಅತ್ಯವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಬಾಲ ಭವನ ಸಮಿತಿಯವರು ಈ ರೀತಿಯ ಕಾರ್ಯಕ್ರಮಗಳನ್ನು ಮಾಡುತ್ತಿರುವುದು ಸಂತೋಷದ ವಿಷಯವಾಗಿದೆ ಎಂದು ಹೇಳಿದರು.ಕೊಪ್ಪಳ ಯುವಜನ ಮತ್ತು ಕ್ರಿÃಡಾ ಇಲಾಖೆ ತಿಪ್ಪಣ್ಣ ಮಾತನಾಡಿ, ಕ್ರಿÃಡೆಯಿಂದ ದೇಹ ಬೆಳೆದರೆ,  ಚಿತ್ರಕಲೆ ಹಾಗೂ ಪ್ರಬಂಧ ದಂತಹ ಸ್ಪರ್ಧೆಗಳಿಂದ ಮಕ್ಕಳ…

Read More