ಅಯೋಧ್ಯೆ ತೀರ್ಪಿನ ಬಗ್ಗೆ ರಾಜ್ಯ ರಾಜಕೀಯ ನಾಯಕರ ಪ್ರತಿಕ್ರಿಯೆ

  ರಾಮ ಜನ್ಮ ಭೂ ವಿವಾದದ ತೀರ್ಪನ್ನು ಎಲ್ಲರೂ ಗೌರವಿಸೋಣ. ಶಾಂತಿ ಮತ್ತು ಅಹಿಂಸೆಯನ್ನು ಪ್ರತಿಪಾದಿಸಿದ ಈ ದೇಶದ ಸಿದ್ಧಾಂತವನ್ನು ಪಾಲಿಸೋಣ. ನಾವೆಲ್ಲರೂ ಎಂದಿನಂತೆ ಸಾಮರಸ್ಯದಿಂದ ಬದುಕುತ್ತಾ ಅಭಿವೃದ್ಧಿಯ ಕಡೆ ಚಿಂತಿಸೋಣ. ಅಂದಹಾಗೆ "ಅನ್ನ ದೇವರ ಮುಂದೆ ಇನ್ಯಾವ ದೇವರಿಲ್ಲ…" ರಾಮಮಂದಿರದ ಜೊತೆಗೆ ಅನ್ನದಾತನ ಬದುಕು ಕಟ್ಟಲು ಶ್ರಮಿಸೋಣ. — H D Kumaraswamy (@hd_kumaraswamy) November 9, 2019 Please follow and like us:

Read More