ಬಿ . ಎಸ್ . ಯಡಿಯೂರಪ್ಪನವರಿಗೆ ಆರ್ಥಿಕ ನಿರ್ವಹಣೆಯ ಜ್ಞಾನವಿಲ್ಲ – ಸಿದ್ದರಾಮಯ್ಯ

 ಬೆಂಗಳೂರು , ಡಿ . 8 : ಕೇಂದ್ರದಿಂದ ಬರಬೇಕಿದ್ದ ಜಿಎಸ್ಟಿ ಸಂಗ್ರಹಣಿಯ ರಾಜ್ಯದ ಪಾಲು 5 , 600 ಕೋಟಿ ರೂ . ಹಣ ಬಂದಿಲ್ಲ , ಬಿ . ಎಸ್ . ಯಡಿಯೂರಪ್ಪನವರಿಗೆ ಆರ್ಥಿಕ ನಿರ್ವಹಣೆಯ ಜ್ಞಾನವಿಲ್ಲ ‘ ಎಂದು ವಿಪಕ್ಷ ನಾಯಕ  ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ ರವಿವಾರ ಟ್ವಿಟ್ ಮಾಡಿರುವ ಸಿದ್ದರಾಮಯ್ಯ , ಕುರ್ಚಿ ಮೇಲೆ ಕೂತು ಅಧಿಕಾರ ಉಳಿಸಿಕೊಳ್ಳಲು ಭಜನೆ ಮಾಡುವ ಬದಲು , ಕೇಂದ್ರದ ಬಳಿ ಗಟ್ಟಿ ಮಾತನಾಡಿದರೆ ಸರಕಾರಿ ನೌಕರರಿಗೆ . ಸಂಬಳವೂ ಸಿಗುತ್ತೆ ನೆರೆ ಪರಿಹಾರದ ಹಣವೂ ಬರುತ್ತೆ ‘ ಎಂದು ಕಿಡಿಕಾರಿದ್ದಾರೆ . ‘ ಹೊಸಕೋಟೆ ಕ್ಷೇತ್ರವನ್ನು ಮಾದರಿ ತಾಲೂಕು ಮಾಡ್ತೀನಿ ಎಂದು ಹೇಳುವ ಮುಖ್ಯಮಂತ್ರಿ ಬಿಎಸ್‌ವೈ ಅವರಿಗೆ , ಪ್ರವಾಹದಲ್ಲಿ ಆಸ್ತಿಪಾಸ್ತಿ ಕಳೆದುಕೊಂಡು ಬೀದಿಯಲ್ಲಿ ಬದುಕು ಸಾಗಿಸುತ್ತಿರುವ ಜನ ಮರೆತುಹೊಗಿದ್ದಾರೆ . ಅವರ ಬದುಕು…

Read More