ಸಿಎಎ ಬಗ್ಗೆ ಕಾಂಗ್ರೆಸ್ ಇಬ್ಬಗೆಯ ನೀತಿಯನ್ನು ಅನುಸರಿಸುತ್ತಿದೆ-ಚಂದ್ರು ಹಲಗೇರಿ

। ಮನೆ ಮನೆಗೆ ತೆರಳಿ ಕಾಯ್ದೆ ಬಗ್ಗೆ ತಿಳಿ ಹೇಳಿ ಕೊಪ್ಪಳ, ಡಿ.೩೦: ಸಿಎಎ ಬಗ್ಗೆ ಕಾಂಗ್ರೆಸ್ ಇಬ್ಬಗೆಯ ನೀತಿಯನ್ನು ಅನುಸರಿಸುತ್ತಿದೆ. ಕಾರ್ಯಕರ್ತರು ಮನೆ ಮನೆಗೆ ತೆರಳಿ ಕಾಯ್ದೆ ಬಗ್ಗೆ ತಿಳಿ ಹೇಳಿ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಪಾ‍ಟೀಲ ಹಲಗೇರಿ ಹೇಳಿದರು.ಅವರು ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಪೌರತ್ವ ತಿದ್ದುಪಡಿ ಕಾಯಿದೆ ಬಗ್ಗೆ ನಗರ ಮತ್ತು ಗ್ರಾಮೀಣ ಮಂಡಲದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯ ಕುಷ್ಟಗಿ ಶಾಸಕರಾದ ಅಮರೇಗೌಡ ಬಯ್ಯಾಪುರ ಅವರು ದೇಶ ಪ್ರೇಮಿಗಳಾದ ಸುಭಾಷಚಂದ್ರ ಬೋಸ್ ಹಾಗೂ ಸರ್ದಾರ್ ವಲ್ಲಭಾಯಿ ಪಟೇಲ್ ಅವರು ಉಗ್ರಗಾಮಿಗಳು ಎಂಬ ಹೇಳಿಕೆಯನ್ನು ನೀಡಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದ್ದಾರೆ. ಹೈದರಾಬಾದ್ ಕರ್ನಾಟಕ ವಿಮೋಚನೆಯ ರೂವಾರಿಗಳಾದ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಕಾರ್ಯವನ್ನು ಕುಷ್ಟಗಿಯ ಶಾಸಕ ಬಯ್ಯಾಪುರ ಅವರು ಮರೆತಂತಿದೆ. ಒಂದು ವೇಳೆ  ವಿಮೋಚನೆಯಾಗದೆ ಇದ್ದಂತಹ ಪಕ್ಷದಲ್ಲಿ…

Read More