ಕೊಪ್ಪಳದಲ್ಲಿ ಆಶಾ ಕಾರ್ಯಕರ್ತೆರ ಬೃಹತ್ ಪ್ರತಿಭಟನೆ.

ಆಶಾ ಕಾರ್ಯಕರ್ತೆಯರಿಗೆ ೧೫ ತಿಂಗಳಿಂದ ಬಾಕಿ ಉಳಿಸಿಕೊಂಡಿರುವ ಎಂಸಿಟಿಎಸ್ ಪ್ರೋತ್ಸಾಹಧವನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಕೊಪ್ಪಳದಲ್ಲಿ ಆಶಾ ಕಾರ್ಯಕರ್ತೆರ ಬೃಹತ್ ಪ್ರತಿಭಟನೆ. ಕೊಪ್ಪಳ : ದಿನಾಂಕ ೩ ರಿಂದ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಆಶಾ ಕಾರ್ಯಕರ್ತೆರ ಪ್ರತಿಭಟನೆ ಮುಂದುವರಿದಿದ್ದು ಕೊಪ್ಪಳದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಮನೆಯಲ್ಲಿ ಕುಳಿತು ಧರಣಿ ಮುಂದುವರೆಸಿದ್ದಾರೆ. ಮುಂದುವರೆದು ಕೊಪ್ಪಳದಲ್ಲಿ ಈಶ್ವರಿ ಪಾರ್ಕನಿಂದ ಡಿ.ಸಿ. ಆಫೀಸ್‌ವರೆಗೆ ಜಿಲ್ಲೆಯಲ್ಲಿನ ಸಾವಿರಾರು ಆಶಾ ಕಾರ್ಯಕರ್ತೆರು ಕೆಲಸಕ್ಕೆ ಹೋಗದೆ ಹೋರಾಟದಲ್ಲಿ ಭಾಗವಹಿಸಿದ್ದರು. ಈ ಪ್ರತಿಭಟನೆಯನ್ನು ಉದ್ದೇಶಿಸಿ ಂIUಖಿUಅ ರಾಜ್ಯ ಅಧ್ಯಕ್ಷರಾದ ಕಾಮ್ರೇಡ್ ಕೆ.ಸೋಮಶೇಖರ್ ಮಾತನಾಡುತ್ತಾ ಆಶಾ ಕಾರ್ಯಕರ್ತೆರ ಹೋರಾಟ ಇಡೀ ದೇಶಕ್ಕೆ ಸ್ಪೂರ್ತಿಯಾಗಿದೆ. ಸಮಸ್ಯೆಗಳನ್ನು ಕೂಡಲೇ ನಿವಾರಿಸಬೇಕು. ಅವರ ಕಳೆದ ೧೫ ತಿಂಗಳಿಂದ ಬಾಕಿ ವೇತನ ಬಿಡುಗಡೆಗೊಳಿಸಬೇಕು ಹಾಗೂ ಆಶಾ ಕಾರ್ಯಕರ್ತರು ನಿರಂತರ ಈ ರೀತಿ ಸಮಸ್ಯೆಗಳ ವಿರುದ್ಧ ಹೋರಾಟದಲ್ಲಿ ಭಾಗವಹಿಸಬೇಕು. ಯಾರು ಕೆಲಸಕ್ಕೆ ಹಾಜರಾಗಬಾರದೆಂದು ಕರೆಕೊಟ್ಟರು. ಸಮಾಜದ…

Read More