ವಸತಿ ಶಾಲೆಯ ಮಕ್ಕಳಿಗೆ ಶಾಸಕರಿಂದ ಶೂ ಮತ್ತು ಉಚಿತ ಪಠ್ಯಪುಸ್ತಕ ವಿತರಣೆ

ಕೊಪ್ಪಳ : ೨೪, ಹಿಟ್ನಾಳ ಗ್ರಾಮದಲ್ಲಿ ಇರುವ ಡಾ|| ಬಿ.ಆರ್.ಅಂಬೇಡ್ಕರ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ೨೦೧-೨೦ನೇ ಸಾಲಿನ ಶೂ, ನೊಟ್ ಬುಕ್ ಹಾಗೂ ಬ್ಯಾಗಗಳನ್ನು ವಿತರಣೆ ಮಾಡಿ ಬಳಿಕ ಮಾತನಾಡಿದ ಶಾಸಕ ಕೆ. ರಾಘವೆಂದ್ರ ಹಿಟ್ನಾಳರವರು ಪ್ರತಿಯೊಂದು ವರ್ಗದ ವಿದ್ಯಾರ್ಥಿಗಳು ಸಮಾಜದ ಮುಖ್ಯವಾಹಿನಗೆ ಬರಲು ಸರ್ಕಾರಗಳು ಅನೇಕ ಸೌಲತ್ತುಗಳನ್ನು ವಿದ್ಯಾರ್ಥಿಗಳಿಗೆ ನೀಡಿ ಅವರ ಉನ್ನತ ವ್ಯಾಸಾಂಗಕ್ಕೆ ಅವಕಾಶ ಕಲ್ಪಿಸಿಕೊಡುತ್ತದೆ. ವಿಶೇಷವಾಗಿ ಬಡ ವಿದ್ಯಾರ್ಥಿಗಳಿಗೆ ಹೆಚ್ಚಿನ ಶೈಕ್ಷಣಿಕ ಸೌಕರ್ಯಗಳನ್ನು ಕಲ್ಪಿಸಿ ಭವಿಷ್ಯದಲ್ಲಿ ತಮ್ಮ ಉತ್ತಮ ಹುದ್ದೆಗಳನ್ನು ಪಡೆಯಲು ವಿಫಲ ಅವಕಾಶಗಳು ಲಭ್ಯವಾಗಲು ವಿದ್ಯಾರ್ಥಿಗಳ ಕಠಿಣ ಪರಿಶ್ರಮದಿಂದ ಮಾತ್ರ ಸಾಧ್ಯ ತಮಗೆ ಸರ್ಕಾರವು ಕೊಡಮಾಡುತ್ತಿರುವ ಸೌಲಭ್ಯಗಳ ಸದುಪಯೋಗವನ್ನು ಮಾಡಿಕೊಂಡು ವಿದ್ಯಾರ್ಥಿಗಳು ಒಳ್ಳೆಯ ಒಳ್ಳೆಯ ಹುದ್ದೆಗಳನ್ನು ಅಲಂಕರಿಸಿದಾಗ ಪಾಲಕರಿಗೂ ಹಾಗೂ ನಾಡಿಗೆ ಕೀರ್ತಿ ಬರುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಹಾಲಿ ಸದಸ್ಯ ಕೆ. ರಾಜಶೇಖರ ಹಿಟ್ನಾಳ, ಗ್ರಾ.ಪಂ…

Read More