ಕೋವಿಡ್19: 30 ಲಕ್ಷ ರೂ. ಪರಿಹಾರ

ಕೋವಿಡ್19: 30 ಲಕ್ಷ ರೂ. ಪರಿಹಾರ ಮುಖ್ಯಮಂತ್ರಿ  ಕೋವಿಡ್19 ನಿಯಂತ್ರಣಕ್ಕಾಗಿ ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು, ಪೌರ ಕಾರ್ಮಿಕರು ಹಾಗೂ ಪೊಲೀಸ್ ಸಿಬ್ಬಂದಿ, ಕೋವಿಡ್19 ಸೋಂಕಿಗೆ ಒಳಗಾಗಿ ಮೃತಪಟ್ಟರೆ 30 ಲಕ್ಷ ರೂ.ಗಳ ಪರಿಹಾರಕ್ಕೆ   ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನುಮೋದನೆ ನೀಡಿದ್ದಾರೆ. ಕೋವಿಡ್19: 30 ಲಕ್ಷ ರೂ. ಪರಿಹಾರ ಮಾನ್ಯ ಮುಖ್ಯಮಂತ್ರಿ ಶ್ರೀ @BSYBJP ಅವರು, ಕೋವಿಡ್19 ನಿಯಂತ್ರಣಕ್ಕಾಗಿ ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು, ಪೌರ ಕಾರ್ಮಿಕರು ಹಾಗೂ ಪೊಲೀಸ್ ಸಿಬ್ಬಂದಿ, ಕೋವಿಡ್19 ಸೋಂಕಿಗೆ ಒಳಗಾಗಿ ಮೃತಪಟ್ಟರೆ 30 ಲಕ್ಷ ರೂ.ಗಳ ಪರಿಹಾರಕ್ಕೆ ಅನುಮೋದನೆ ನೀಡಿದ್ದಾರೆ.#ಮನೆಯಲ್ಲೇಇರಿ — CM of Karnataka (@CMofKarnataka) April 30, 2020 Please follow and like us:

Read More