ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ  ಚುನಾವಣೆ  ತಾತ್ಕಾಲಿಕವಾಗಿ ಮುಂದೂಡಲು ಚುನಾವಣಾ ಆಯೋಗ ತೀರ್ಮಾನ !

  ಬೆಂಗಳೂರು :  ರಾಜ್ಯದಲ್ಲಿನ. 6025 ಗ್ರಾಮ ಪಂಚಾಯಿತಿಗಳಲ್ಲಿ ಜೂನ್‌-2020ರ ಮಾಹೆಯಿಂದ ಆಗಸ್ಟ್‌-2020ರ  ಮಾಹೆಯವರೆಗೆ ಸುಮಾರು 5800 ಗ್ರಾಮ ಪಂಚಾಯಿತಿಗಳೆ ಅವಧಿ ಮುಕ್ತಾಯವಾಗಲಿದೆ. ರಾಜ್ಯ ಚುನಾವಣಾ ಆಯೋಗವು ಅವಧಿ ಮುಕ್ತಾಯವಾಗುವ ಗ್ರಾಮ ಪಂಚಾಯಿತಿಗಳಿಗೆ ಅವಧಿ ಮುಕ್ತಾಯ ಪೂರ್ವದಲ್ಲಿ ಸಾರ್ವತ್ರಿಕ ಚುನಾವಣೆಯನ್ನು ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಮತದಾರರ ಪಟ್ಟಿಯನ್ನು ತಯಾರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿತ್ತು. ಈ ಹಂತದಲ್ಲಿ ಜೀಶದಾದ್ಕಂಶ ಕೋವಿಡ್‌-19 ನಿಯಂತ್ರಣಕ್ಕಾಗಿ ಕೇಂದ್ರಸರಾಜ್ಯ ಸರ್ಕಾರಗಳು ಲಾಕ್‌ಡೌನ್‌ ಮಾಡಿದ್ದರಿಂದ, ಮತದಾರರ ಪಟ್ಟಿಯ ಶಯಾರಿಕೆ ಪ್ರಕ್ರಿಯೆಯನ್ನು ಹಾಗೂ ಇತರೆ ಚುನಾವಣಾ ಸಿದ್ದತೆಗಳನ್ನು ಸ್ಥಗಿತಗೊಳಿಸಲಾಯಿತು. ಅಲ್ಲದೆ, ಸರ್ಕಾರವು ಇತ್ತೀಚೆಗೆ ದಿನಾ೦ಕ:31.03.2029ರಲ್ಲಿ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಜಾಯತ್‌ ರಾಜ್‌ ಅಧಿನಿಯಮ, 1993ರ ಪ್ರಕರಣ 5ಕ್ಕೆ ತಿದ್ದುಪಡಿ ಮಾಡಿ ಮೀಸಲಾತಿಯನ್ನು ಹತ್ಪುವರ್ಷದ ಬದಲಿಗೆ ಐದು ವರ್ಷಗಳು ಎಂದು ಪ್ರತಿನಿಯೋಜಿಸಿ ತಿದ್ದುಪಡಿ ಮಾಡಿರುವುದರಿಂದ, ಈಗ ಹೊಸದಾಗಿ ಕರ್ನಾಟಕ ಪಂಚಾಯತ್‌ ರಾಜ್‌ «ಗ್ರಾಮ ಪಂಚಾಯಿತಿಗಳಲ್ಲಿನ ಸ್ಥಾನಗಳನ್ನು…

Read More