ಶಿವರಾಜ ತಂಗಡಗಿ ಅವರು ತಮ್ಮ ವೃತ್ತಿ ನೆನಪು ಮಾಡಿಕೊಂಡಿದ್ದಾರೆ : ಭೈರತಿ ಬಸವರಾಜ

ಯುಜಿಡಿ ಮತ್ತು ಕುಡಿವ ನೀರಿನ ಕಾಮಗಾರಿ 2 ತಿಂಗಳಿನಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸುಮಾರು‌ 6 ಕೋಟಿ ಹಣ ಇದೆ ನಿವೇಶನ ರಚನೆಗೆ ಟೆಂಡರ್ ಕರೆಯಲಾಗಿದೆ ನಗರಾಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ನಿವೇಶನದಲ್ಲಿ ಶೇ.5ರಷ್ಟು ಪತ್ರಕರ್ತರಿಗೆ ಮೀಸಲು ಇಡ್ತಿವಿ .. ಮಂತ್ರಿಗಳು ವಸೂಲಿ ಮಾಡಲು ಜಿಲ್ಲೆಗೆ ಬರುತ್ತಿದ್ದಾರೆ ಎಂಬ ಶಿವರಾಜ ತಂಗಡಗಿ ಹೇಳಿಕೆ ವಿಚಾರ ಬಿ.ಸಿ.ಪಾಟೀಲ್ ಅವರಿಗೆ ಕೇವಲ ಅಭಿವೃದ್ಧಿ ಮಾತ್ರ ಗೊತ್ತು ಬೇರೇನು ಗೊತ್ತಿಲ್ಲ ಶಿವರಾಜ ತಂಗಡಗಿ ಅವರು ತಮ್ಮ ವೃತ್ತಿ ನೆನಪು ಮಾಡಿಕೊಂಡಿದ್ದಾರೆ ಕೊಪ್ಪಳದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿಕೆ ಕಾಮಗಾರಿಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಬೇಕು ಇಲ್ಲದಿದ್ದರೆ ಕಾನೂನು ಕ್ರಮ ಕೊಪ್ಪಳ   ಜಿಲ್ಲೆಯಲ್ಲಿ ಕುಡಿಯುವ ನೀರು ಮತ್ತು ಒಳಚರಂಡಿ, ಬಡಾವಣೆ ನಿರ್ಮಾಣ ಸೇರಿದಂತೆ ಯಾವುದೇ ಅಭಿವೃದ್ಧಿ ಕಾಮಗಾರಿ ವಿಳಂಬವಿಲ್ಲದೆ ನಿಗದಿತ ಸಮಯದಲ್ಲಿ ಪೂರ್ಣಗೊಳ್ಳಬೇಕು ಇಲ್ಲದಿದ್ದರೆ ಸಂಬAಧಿಸಿದವರ ಮೇಲೆ ಕಾನೂನು ಕ್ರಮ…

Read More