ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ  ನವೆಂಬರ್‌ವರೆಗೆ ವಿಸ್ತರಣೆ : ಪ್ರಧಾನಿ ಮೋದಿ ಘೋಷಣೆ

ಇದು ಖರ್ಚಿನ ಸಮಯ. ಈ ಅಂಶವನ್ನು ಗಮನದಲ್ಲಿರಿಸಿಕೊಂಡು ನಾವು ‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ’ ಯೋಜನೆ ಮತ್ತು ಇತರ ಯೋಜನೆಯಗಳನ್ನು ದೀಪಾವಳಿವರೆಗೆ ಅಂದರೆ ನವೆಂಬರ್‌ ಅಂತ್ಯದವರೆಗೂ ವಿಸ್ತರಿಸಿದ್ದೇವೆ. ಈ ಮಹತ್ವದ ಯೋಜನೆಯು ಜುಲೈ, ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ ತಿಂಗಳವರೆಗೆ ಚಾಲ್ತಿಯಲ್ಲಿರುತ್ತವೆ. 80 ಕೋಟಿ ಜನರಿಗೆ ಉಚಿತ ಪಡಿತರ ನೀಡುವ ಜೊತೆಗೆ ಒಂದು ಕೆಜಿ ಕಡಲೆಕಾಳನ್ನೂ ಕೊಡುತ್ತೇವೆ  ಎಂದು ಪ್ರಧಾನಿ ನರೇಂದ್ರ ಮೋದಿ  ಹೇಳಿದರು. ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು  ದೇಶದ 80 ಕೋಟಿ ಜನರಿಗೆ ಉಚಿತ ಅಕ್ಕಿ  ಜೊತೆಗೆ ಒಂದು ಕೆಜಿ ಕಡಲೆಕಾಳನ್ನೂ ನವೆಂಬರ್‌ ತಿಂಗಳ ವರೆಗೆ ನೀಡಲಾಗುವುದು ಎಂದು ಘೋಷಿಸಿದರು.   ಬಡವರ ಘನತೆಯ ಖಾತ್ರಿ. ಪಿಎಂ ಗರೀಬ್ ಕಲ್ಯಾಣ ಅನ್ನ ಯೋಜನೆ ವಿಸ್ತರಣೆಯಿಂದ ಭಾರತದಾದ್ಯಂತ ಕೋಟ್ಯಂತರ ಬಡವರಿಗೆ ಪ್ರಯೋಜನhttps://t.co/p9cvG0CkGg — Narendra Modi (@narendramodi) June 30, 2020     Please…

Read More