ಜನತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮ ಮತ್ತು ಪತ್ರಕರ್ತರು ಸುಧೀಂದ್ರ ಕುಲಕರ್ಣಿ ವಿಶೇಷ ಉಪನ್ಯಾಸ, ಸಂವಾದ

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಬೆಂಗಳೂರು ವಿವಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವತಿಯಿಂದ ಏ.19ರಂದು ಬೆಳಿಗ್ಗೆ 10.30ಕ್ಕೆ ಜನತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮ ಮತ್ತು ಪತ್ರಕರ್ತರು ಎನ್ನುವ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಮತ್ತು ಸಂವಾದ…

ಮುನಿರಾಬಾದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವೀಪ್ ಕಾರ್ಯಕ್ರಮ

 ): ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮತದಾರರಲ್ಲಿ ಜಾಗೃತಿ ಮೂಡಿಸಲು ಕೊಪ್ಪಳ ತಾಲೂಕಿನ ಮುನಿರಾಬಾದ ಡ್ಯಾಂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬುಧವಾರದಂದು ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರಿಗೆ ಮತದಾನ ಸ್ವೀಪ್ ಕಾರ್ಯಕ್ರಮ ಜರುಗಿತು.         ತಾಲೂಕ ಕ್ಷೇತ್ರ ಆರೋಗ್ಯ…

ಕೊಪ್ಪಳದಲ್ಲಿ ಗಮನ ಸೆಳೆದ ಕ್ಯಾಂಡಲ್ ಲೈಟ್ ಮೆರವಣಿಗೆ

 ಮತದಾನ ಮಾಡುವುದು ಪ್ರತಿಯೊಬ್ಬ ಪ್ರಜ್ಞೆಯ ಹಕ್ಕು ಮತ್ತು ಕರ್ತವ್ಯವಾಗಿದ್ದು, ಅರ್ಹ ಮತದಾರರು ಮತದಾನ ಮಾಡಲು ನಿಷ್ಕಾಳಜಿ ತೋರದಿರಿ, ಅರ್ಹ ಪ್ರತಿಯೊಬ್ಬ ಮತದಾರರು ಮತದಾನ ಮಾಡಿ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು. ಸಾರ್ವತ್ರಿಕ…

ಕೆಪಿಸಿಸಿ ಕಚೇರಿಯಲ್ಲಿ ಸಂಸದ ಕರಡಿ ಸಂಗಣ್ಣ ಸಿಎಂ, ಡಿಸಿಎಂ  ಸಮ್ಮುಖದಲ್ಲಿ  ಕಾಂಗ್ರೆಸ್ ಸೇರ್ಪಡೆ

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ಮಾಜಿ ಸಂಸದ ಕರಡಿ ಸಂಗಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಬುಧವಾರ ಕಾಂಗ್ರೆಸ್ ಸೇರ್ಪಡೆಗೊಂಡರು. ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಪಕ್ಷ ಸೇರಿದ ಕರಡಿ ಸಂಗಣ್ಣ ಹಾಗೂ ಅಮರೇಶ್ ಕರಡಿ

ಬೆಂಗಳೂರು:  ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಹಾಗೂ ಸಂಸತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕರಡಿ ಸಂಗಣ್ಣ ಎಲ್ಲರ ನಿರೀಕ್ಷೆಯಂತೆ ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾಗಿ  ಕರಡಿ ಸಂಗಣ್ಣ ಅಧಿಕೃತವಾಗಿ ಪಕ್ಷ

ರಾಜೀವಗಾಂದಿ ಆರೋಗ್ಯ ವಿಶ್ವವಿದ್ಯಾಲಯದ ನೆಟ್ ಬಾಲ್‌ತಂಡಕ್ಕೆ ಆಯ್ಕೆ

ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯದ ಪುರು? ಮತ್ತು ಮಹಿಳಾ ತಂಡಗಳು ದಾವಣಗೇರಿಯಲ್ಲಿ ನಡೆದ ನೆಟ್ ಬಾಲ್‌ಕ್ರೀಡೆಯಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡ್ಡಿದ್ದುಅದರಲ್ಲಿ ಮಹಾವಿದ್ಯಾಲಯದಕುಮಾರಿಕಾವೇರಿ , ನೇತ್ರಾ ಮತ್ತು ಲಿಖಿತಾರಾಜೀವಗಾಂಧಿಆರೋಗ್ಯ ವಿಶ್ವವಿದ್ಯಾಲಯದ ನೆಟ್…

ಭಾಗ್ಯನಗರ ಪಟ್ಟಣ ಪಂಚಾಯತಿಯಿAದ ಸ್ವೀಪ್ ಜಾಗೃತಿ ಜಾಥಾ

): ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮತದಾನ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಲು ಭಾಗ್ಯನಗರ ಪಟ್ಟಣ ಪಂಚಾಯತಿಯಿAದ ಮಂಗಳವಾರದAದು ಮತದಾನ ಜಾಗೃತಿ ಜಾಥಾ  ಜರುಗಿತು. ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ 64-ಕೊಪ್ಪಳ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಅನ್ನಪೂರ್ಣ…

ಪ್ರಜಾಪ್ರಭುತ್ವ ಹಬ್ಬದಲ್ಲಿ ಖುಷಿಯಿಂದ ಪಾಲ್ಗೊಳ್ಳಿ : ತಹಶೀಲ್ದಾರ್ ವಿಶ್ವನಾಥ ಮುರಡಿ

ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಹಬ್ಬ ಇದ್ದಂತೆ. ಎಲ್ಲರೂ ಖುಷಿಯಿಂದ ಪಾಲ್ಗೊಳ್ಳಬೇಕು ಎಂದು ಕನಕಗಿರಿ ತಹಶೀಲ್ದಾರ್ ವಿಶ್ವನಾಥ ಮುರುಡಿ ಅವರು ಹೇಳಿದರು. ಪಟ್ಟಣದ ಸುವರ್ಣಗಿರಿ ಕಲ್ಮಠದಿಂದ ವಾಲ್ಮೀಕಿ ವೃತ್ತದವರೆಗೆ ತಾಲೂಕು ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿಗಾಗಿ ಮಂಗಳವಾರ ಆಯೋಜಿಸಿದ್ದ…

ತಾಯಿ, ಮಗು ಕಾಣೆ: ಪತ್ತೆಗೆ ಸಹಕರಿಸಲು ಮನವಿ

: ಕೊಪ್ಪಳ ನಗರದ ಬನ್ನಿಕಟ್ಟಿ ಪ್ರದೇಶ ನಿವಾಸಿ ತಿರುಮಲ ಗಂಡ ಸಂತೋಷ್ ದಾಸರ್ ಎಂಬ ಮಹಿಳೆಯು ತನ್ನ 4 ವರ್ಷದ ಮಗುವಿನೊಂದಿಗೆ ಏಪ್ರಿಲ್ 08 ರಂದು ಗವಿಮಠಕ್ಕೆ ಹೋಗಿ ಬರುವುದಾಗಿ ಹೇಳಿ ತೆರಳಿದವರು ಈವರೆಗೂ ಮನೆಗೆ ಹಿಂದಿರುಗಿರುವುದಿಲ್ಲ. ಈ  ಕುರಿತು ಕೊಪ್ಪಳ ಮಹಿಳಾ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ…

ಎಸ್.ಯು.ಸಿ.ಐ (ಕಮ್ಯುನಿಸ್ಟ್ ) ಪಕ್ಷದ ಅಭ್ಯರ್ಥಿ ಕಾಮ್ರೇಡ್ ಶರಣಪ್ಪ ಮತಯಾಚನೆ

Koppal ಎಸ್.ಯು.ಸಿ.ಐ (ಕಮ್ಯುನಿಸ್ಟ್ ) ಪಕ್ಷದ ಅಭ್ಯರ್ಥಿ ಕಾಮ್ರೇಡ್ ಶರಣಪ್ಪ (ಶರಣು ಗಡ್ಡಿ )  ಅವರು ಕೊಪ್ಪಳದ ಜಿಲ್ಲಾ ಕ್ರೀಡಾಂಗಣ ಮತ್ತು ಜಿಲ್ಲಾ ನ್ಯಾಯಲಯದಲ್ಲಿ ವಕೀಲರು ಮತ್ತು ಜನಗಳ ಮಧ್ಯೆ ಮತಯಾಚನೆ ಮಾಡಿದರು. 2024 ರ ಲೋಕ ಸಭಾ ಚುನಾವಣೆಯ ಕಣದಲ್ಲಿರುವ ಕೊಪ್ಪಳ ಲೋಕ ಸಭಾ…
error: Content is protected !!