Browsing Category

Health

ಮಾದಕ ವಸ್ತುವಿನ ಜಾಲವು ರಾಜಾರೋಷವಾಗಿ ನಮ್ಮ ಮಧ್ಯೆ ವ್ಯಾಪಿಸಿರುವುದು ದುರಂತ-ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಕೊಪ್ಪಳ

ಕೊಪ್ಪಳ : ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಕೊಪ್ಪಳದ ಲೇಬ‌ರ್ ಸರ್ಕಲ್‌ದಿಂದ ರ್ಯಾಲಿ       ಪ್ರಾರಂಭವಾಗಿ ಅಶೋಕ ವೃತ್ತದ ವರೆಗೆ ಬೃಹತ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿ. ಮುಫ್ತಿ ನಜೀರ್ ಅಹ್ಮದ್ ಸಹಾಬ್ ಸೋಲಿಡಾರಿಟಿ ಧ್ವಜವನ್ನು ಲಬೀದ್  ಶಾಫಿ ಅವರಿಗೆ ನೀಡುವುದರ ಮೂಲಕ ನಮ್ಮ ನಡಿಗೆ ನಶೆ ಮುಕ್ತ…

ಕೊಪ್ಪಳ ಕ್ರಿಟಿಕಲ್ ಕೇರ್ ಬ್ಲಾಕ್, ICDT ಕೇಂದ್ರ ಬಲವರ್ಧನೆಗೆ 7 ಕೋಟಿ,ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ ಸ್ಥಾಪನೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ 113. ರಾಜ್ಯದಲ್ಲಿ ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಪ್ರಾಣ ಉಳಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್ಗಳನ್ನು ಸ್ಥಾಪಿಸಲಾಗುವುದು. ಈಗಾಗಲೇ 15 ಜಿಲ್ಲೆಗಳಲ್ಲಿ…

ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಕಾಂತ್ರಿಕಾರಿ ಬದಲಾವಣೆ-ಶಾಸಕ ಕೆ. ರಾಘವೇಂದ್ರ ಹಿಟ್ನಾಳ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಫೇಸ್-೧ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ : ಕೊಪ್ಪಳ: ೧೧ನಗರದ ಹಳೇ ಜಿಲ್ಲಾ ಆಸ್ಪತ್ರೆ ಹತ್ತಿರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಫೇಸ್-೧ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸಿ ಬಳಿಕ…

ಆಶಾ ಕಾರ್ಯಕರ್ತೆಯರ ಬಹುದಿನಗಳ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ರಾಜ್ಯ ಮಟ್ಟದ ಪ್ರತಿಭಟನೆ.

 ಆಶಾ ಕಾರ್ಯಕರ್ತೆಯರಿಗೆ  ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ರೂ .15000 ನೀಡಲು ಮತ್ತು ಇತರ ಬಹುದಿನಗಳ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ರಾಜ್ಯ ಮಟ್ಟದ ಪ್ರತಿಭಟನೆ.  ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಫೆಬ್ರುವರಿ 13, 14ನೇ ತಾರೀಖಿನಂದು ಬೆಂಗಳೂರಿನಲ್ಲಿ ನಡೆಯುವ…

೯೬ನೇ ಬಾರಿ ರಕ್ತದಾನ ನೀಡಿದ ದಾವಣಗೆರೆಯ ಮಹಡಿ ಮನೆ ಶಿವಕುಮಾರ

ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ'ರಕ್ತದಾನ ಶಿಬಿರ'ವನ್ನು ದಿನಾಂಕ ೦೯/೦೨/೨೦೨೪ವರೆಗೂ ಬೆಳಿಗ್ಗೆ ೦೯:೦೦ರಿಂದ ಸಾಯಂಕಾಲ ೦೫:೦೦ರವರೆಗೆ ಜಾತ್ರಾಆವರಣದಲ್ಲಿ ಸಂಚಾರಿರಕ್ತ ಸಂಗ್ರಹಣಾ ವಾಹನದಲ್ಲಿರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಈ ರಕ್ತದಾನ ಶಿಬಿರದಲ್ಲಿ ೯೬ನೇ ಬಾರಿ ರಕ್ತದಾನ…

ಎರಡನೆಯ ದಿನ ೧೯೯ ಜನರ ರಕ್ತದಾನ

ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದಲ್ಲಿ ದಿನಾಂಕ ೨೭/೦೧/೨೦೨೪ರಿಂದ೩೦/೦೧/೨೦೨೪ರವರೆಗೆ ೦೪ ದಿನಗಳ ಕಾಲ ಶ್ರೀ ಜಗದ್ಗುರು ಗವಿಸಿದ್ಧೇಶ್ವರ ಆಯುರ್ವೇದಿಕ ಮಹಾವಿದ್ಯಾಲಯ ಹಾಗೂಭಾರತೀಯರೆಡ್‌ಕ್ರಾಸ್ ಸಂಸ್ಥೆ, ಜಿಲ್ಲಾಘಟಕ, ಕೊಪ್ಪಳ ಇವರ ಸಹಯೋಗದೊಂದಿಗೆ ಶ್ರೀ ಜಗದ್ಗುರು ಗವಿಸಿದ್ಧೇಶ್ವರ…

ಪೋಲಿಯೋ ಲಸಿಕೆಯಿಂದ ಯಾವುದೇ ಮಗು ಹೊರಗುಳಿಯದಿರಲಿ: ನಲಿನ್ ಅತುಲ್

ಪೋಲಿಯೋ ರಾಷ್ಟ್ರೀಯ ರೋಗನಿರೋಧಕ ದಿನದ ಅಂಗವಾಗಿ ಮಾರ್ಚ್ 3ರಂದು ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಅರ್ಹ ಮಗು ಪೋಲಿಯೋ ಲಸಿಕೆಯಿಂದ ಹೊರಗುಳಿಯದಂತೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ…

ಪತ್ರಿಕಾ ವಿತರಕರು ಸೌಲಭ್ಯ ಬಳಸಿಕೊಳ್ಳಲು ಕರೆ
ಯಶವಂತಪುರದಲ್ಲಿ ನೋಂದಣಿಗೆ ಚಾಲನೆ

ಬೆಂಗಳೂರು:ಅಸಂಘಟಿತ ವಲಯದಲ್ಲಿರುವ ಪತ್ರಿಕಾ ವಿತರಕರಿಗೆ ಸಾಮಾಜಿಕ ಭದ್ರತೆ ನೀಡುವ ನಿಟ್ಟಿನಲ್ಲಿ ಸರ್ಕಾರ ಜೀವವಿಮಾ ಯೋಜನೆಯನ್ನು ಜಾರಿಗೊಳಿಸಿದೆ ಎಂದು ಕಾರ್ಮಿಕ ಇಲಾಖೆ (ವಿಭಾಗ 1) ಸಹಾಯಕ ಕಾರ್ಮಿಕಾಧಿಕಾರಿ ಎಂ.ಎನ್.ದೇವರಾಜು ತಿಳಿಸಿದ್ದಾರೆ.ಯಶವಂತಪುರ ಎಪಿಎಂಸಿ ಯಾರ್ಡ್ ಸಭಾಂಗಣದಲ್ಲಿ

ಅಪೌಷ್ಠಿಕತೆಯಿಂದ ಮಕ್ಕಳು ಮರಣವಾಗುವುದನ್ನು ತಡೆಗಟ್ಟಿ: ಡಾ.ಪ್ರಕಾಶ

: ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ಚೈನ್ ಮಕ್ಕಳ ಸುಧಾರಿತ ಪೌಷ್ಟಿಕತೆಗಾಗಿ ಆರೋಗ್ಯ ಪ್ರಕ್ರಿಯೆ ತರಬೇತಿ ಕಾರ್ಯಕ್ರಮವು ಜನವರಿ 9ರಂದು ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರಿಂದ ರಾಷ್ಟಿçÃಯ ಪೌಷ್ಠಿಕ ಆರೋಗ್ಯ ಕಾರ್ಯಕ್ರಮದಡಿ…

ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆಯಲು ಸೂಚನೆ

ಕೋವಿಶಿಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ 2 ಡೋಸ್ ಲಸಿಕೆ ಪಡೆದು 06 ತಿಂಗಳುಗಳು ಅಥವಾ 26 ವಾರಗಳನ್ನು ಪೂರೈಸಿದ 18 ವರ್ಷ ಮೇಲ್ಪಟ್ಟವರು ಮುನ್ನೆಚ್ಚರಿಕೆ ಡೋಸ್ ಲಸಿಕಾಕರಣಕ್ಕೆ ಬಾಕಿ ಇರುವ ಫಲಾನುಭವಿಗಳು ಕಾರ್ಬೋವ್ಯಾಕ್ಸ್ ಲಸಿಕೆಯನ್ನು ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ…
error: Content is protected !!