Browsing Category

Health

ಅಧಿಕಾರಿಯನ್ನು ತರಾಟೆ ತೆಗೆದುಕೊಂಡ ನಗರಸಭೆ ಸದಸ್ಯ ರಾಜಶೇಖರಗೌಡ ಆಡೂರ

ಕೊಪ್ಪಳ : ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಗರಸಭೆಯ ಆರೋಗ್ಯ ಅಧಿಕಾರಿಯನ್ನು ನಗರಸಭೆ ಸದಸ್ಯ ರಾಜಶೇಖರಗೌಡ ಆಡೂರ ಅವರು ಹಿಗ್ಗಾ-ಮುಗ್ಗ ತರಾಟೆಗೆ ತೆಗೆದುಕೊಂಡರು. ನಗರದ ೧೧ನೇ ವಾರ್ಡ್ಗೆ ಚರಂಡಿ ಸ್ವಚ್ಛತೆ, ವಾರ್ಡಿನ ಸ್ವಚ್ಛತೆ, ಸೇರಿದಂತೆ ವಾರ್ಡಿನ ಕೆಲಸ-ಕಾರ್ಯಗಳಿಗೆ ಎಷ್ಟು ಜನ ಪೌರ…

ಪ್ರತಿಯೊಬ್ಬರು ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು : ರಾಜಶೇಖರಗೌಡ ಆಡೂರ ಕರೆ

ಕೊಪ್ಪಳ : ಪ್ರತಿಯೊಬ್ಬರು ದೇಹದ ಆರೋಗ್ಯದ ರಕ್ಷಣೆ ಜೊತೆಗೆ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಶ್ರೀಗವಿಸಿದ್ದೇಶ್ವರ ಆರ್ಬನ್ ಕೋ-ಆಪ್ ಬ್ಯಾಂಕ್ ಅಧ್ಯಕ್ಷ ರಾಜಶೇಖರಗೌಡ ಎಂ.ಆಡೂರ ಹೇಳಿದರು. ಅವರು ನಗರದ ಕೇತೇಶ್ವರ ಕಲ್ಯಾಣ ಮಂಟಪದಲ್ಲಿ ಶ್ರೀಗವಿಸಿದ್ದೇಶ್ವರ ಆರ್ಬನ್ ಕೋ-ಆಪ್…

ಕಾರಟಗಿಯಲ್ಲಿ ಶೀಘ್ರ ಸಿಎಂರಿಂದ 100 ಹಾಸಿಗೆ ತಾಲ್ಲೂಕು ಆಸ್ಪತ್ರೆಗೆ ಶಂಕುಸ್ಥಾಪನೆ-ಶಿವರಾಜ್ ತಂಗಡಗಿ

* ಇಂದ್ರ ಧನುಷ್ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿಕೆ ಕಾರಟಗಿ: ಆ.7 ಕಾರಟಗಿಯಲ್ಲಿ 100 ಹಾಸಿಗೆಯ ತಾಲ್ಲೂಕು ಆಸ್ಪತ್ರೆ ನಿರ್ಮಾಣಕ್ಕೆ ಶೀಘ್ರ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ…

ಅರ್ಜಿ ಹಿಡಿದು ವೇದಿಕೆಗೆ ಬಂದಿದ್ದ ಮಹಿಳೆ… ತಕ್ಷಣವೇ ನೆರವಾದ ಡಿಸಿ‌ ಶಿಲ್ಪ ನಾಗ್

ಚಾಮರಾಜನಗರ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಹೋಗಿದ್ದ ಸಂದರ್ಭದಲ್ಲಿ ಎರಡು ಮಕ್ಕಳ ಜೊತೆಗೆ ವೇದಿಕೆಗೆ ಬಂದ ಹೆಣ್ಣು ಮಗಳೊಬ್ಬಳು ಮನವಿ ನೀಡಿ, ಏನಾದರೂ ಸಹಾಯ ಮಾಡಿ ಸರ್ ಎಂದು ಕಣ್ಣೀರಾದಳು. ಆ ಕ್ಷಣಕ್ಕೆ ಏನು ಮಾಡುವುದು ಎಂದು…

ಹಲಗೇರಿಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಪ್ಪಳ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಭಾಗ್ಯನಗರ ಇವರ ಸಂಯುಕ್ತಾಶ್ರಯದಲ್ಲಿ ಹಲಗೇರಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಆಗಸ್ಟ್ 03ರಂದು “ವಿಶ್ವ ಸ್ತನ್ಯಪಾನ…

ಕಿಮ್ಸ್ ಬೋಧಕ ಆಸ್ಪತ್ರೆಗೆ ಸಿಇಓ ರಾಹುಲ್ ಪಾಂಡೆಯ ಭೇಟಿ; ಪರಿಶೀಲನೆ

 ಕೊಪ್ಪಳ  :  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಾಹುಲ್ ಪಾಂಡೆಯ ಅವರು ಜುಲೈ 11ರಂದು ಸಂಜೆ ಕೊಪ್ಪಳ ವೈದ್ಯಕಿಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಇದೆ ವೇಳೆ ಕೀಮ್ಸ್ ನ ನಿರ್ದೇಶಕರು, ವೈದ್ಯಕೀಯ ಅಧೀಕ್ಷಕರು ಹಾಗೂ ವಿವಿಧ ವಿಭಾಗಗಳ…

ಜುಲೈ 17ರಿಂದ ಸಕ್ರಿಯ ಕ್ಷಯ ರೋಗ ಪತ್ತೆ ಚಿಕಿತ್ಸಾ ಆಂದೋಲನ

ಕೊಪ್ಪಳ  ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ ಸಕ್ರಿಯ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಅಂಗವಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜುಲೈ 10ರಂದು…

ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಕಾರ್ಯಾಗಾರ ಮರ್ಮ ಸಾಧನ ಉದ್ಘಾಟನೆ

Koppal :   ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಕೊಪ್ಪಳದ ಶಲ್ಯ ತಂತ್ರ ಸ್ನಾತಕೋತ್ತರ ವಿಭಾಗದಿಂದ ಮರ್ಮ ಸಾಧನ - ೨೦೨೩ ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರವನ್ನು ಜುಲೈ ೦೭ ರಂದು ಡಾ. ಆನಂದ ಕಿರಿಶ್ಯಾಳ ಸೆನೆಟ್ ಮತ್ತು ಸಿಂಡಿಕೇಟ್ ಸದಸ್ಯರು,…

ಪತ್ರಕರ್ತರ ಮಾಸಾಶನ ಹೆಚ್ಚಿಸಿದ ಮುಖ್ಯಮಂತ್ರಿಗಳಿಗೆ ಕೆಯುಡಬ್ಲ್ಯೂಜೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಪತ್ರಕರ್ತರ ಪಿಂಚಣಿಯನ್ನು ಹೆಚ್ಚಳ ಮಾಡಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಪತ್ರಕರದತರ ಮಾಸಾಶನವನ್ನು 10 ಸಾವಿರದಿಂದ 12 ಸಾವಿರಕ್ಕೆ, ಪತ್ರಕರ್ತ ಮೃತಪಟ್ಟ…

ಕುಲಾಂತರಿ ಸಾಸಿವೆ ಕರ್ನಾಟಕಕ್ಕೆ ಬೇಡ

ಕುಲಾಂತರಿ ಸಾಸಿವೆ ಕರ್ನಾಟಕಕ್ಕೆ ಬೇಡ ಎಂದು ಪ್ರಗತಿಪರ ಚಿಂತಕರ ಸರಕಾರಕ್ಕೆ ಒತ್ತಾಯಿಸಿದ್ದಾರೆ.  ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿ ʻಹತ್ತಿಯನ್ನೇನೂ ನಾವು ತಿನ್ನುವುದಿಲ್ಲʼ ಎಂಬ ಸಬೂಬು ಹೇಳಿ, ಕುಲಾಂತರಿ ಹತ್ತಿಯನ್ನು ಬೆಳೆಯಲು ಭಾರತ ಸರಕಾರ ಅನುಮತಿ ನೀಡಿತು. ಆಮೇಲೆ ಮೆಲ್ಲಗೆ ಕುಲಾಂತರಿ…
error: Content is protected !!