Browsing Category

Gangavati

ಡಾ.ಅಂಬೇಡ್ಕರ್‌ರವರಿಗೆ ಅವಮಾನ: ಖಂಡನೀಯ- ಗಣೇಶ ಹೊರತಟ್ನಾಳ್ ಕಿಡಿ

ಕೊಪ್ಪಳ: ಗಂಗಾವತಿ ನಗರದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಮೂರ್ತಿಗೆ ಟೊಮೊಟೊ ಸಾಸ್ ಮತ್ತು ಕೊಳಚೆ ಎಸೆದು ಅವಮಾನ ಮಾಡಿದ ಕೀಡಿಗೇಡಿಗಳು ಯಾರೇ ಇದ್ದರೂ ಕೂಡಲೇ ಬಂಧಿಸಬೇಕು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಅವರ ಮೌಲ್ಯ, ಅವರ ವ್ಯಕ್ತಿತ್ವ, ಅವರ ಕೊಡುಗೆ, ಅವರು ಸಮಾಜಕ್ಕೆ ನೀಡಿದ ಕೊಡುಗೆ

ಪುರುಷ ಪ್ರಧಾನ ಸಮಾಜ ಮಹಿಳೆಯರನ್ನು ಅಬಲೆಯರನ್ನಾಗಿ ಮಾಡುತ್ತಿದೆ: ಡಾ. ಜಾಜಿ ದೇವೆಂದ್ರಪ್ಪ

ಗಂಗಾವತಿ: ಮಹಿಳೆಯು ಶತಮಾನಗಳಿಂದಲೂ ಶೋ?ಣೆಯನ್ನು ಅನುಭವಿಸುತ್ತಾ ಬಂದಿದ್ದಾಳೆ. ಮಹಿಳೆ ಅಬಲೆ ಎಂದು ಹೇಳುತ್ತಲೇ ಆಕೆಯನ್ನು ಪುರು? ಪ್ರಧಾನ ವ್ಯವಸ್ಥೆ ಅಬಲೆ ಮಾಡುತ್ತಿದೆ. ಜನಪದ ಸಾಹಿತ್ಯದ ಪ್ರಕಾರಗಳಾದ ಗಾದೆಗಳಲ್ಲಿಯೂ ಮಹಿಳೆಗೆ ಗೊತ್ತಾಗದಂತೆ ಆಕೆಯನ್ನು ಕೀಳಾಗಿ ಕಾಣಲಾಗಿದೆ ಎಂದು ನಗರದ…

ಕಲ್ಲಡ್ಕ ಪ್ರಭಾಕರ ಭಟ್ ಬಂದಿಸಲು ಒತ್ತಾಯಿಸಿ ಜೆಡಿಎಸ್ ಮೌನಪ್ರತಿಭಟನೆ

ಗಂಗಾವತಿ :  ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ತಕ್ಷಣ ಬಂಧಿಸಲು ಒತ್ತಾಯಿಸಿ ಜೆಡಿಎಸ್  ಮೌನ ಪ್ರತಿಭಟನೆ ನಡೆಸಿತು. ಗಂಗಾವತಿ ತಹಶೀಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವ ಸಲ್ಲಿಸಿದ ತಾಲೂಕ ಅಧ್ಯಕ್ಷ ಶೇಖ್ ನಭಿ ನೇತೃತ್ವದ  ಗಂಗಾವತಿ ತಾಲೂಕ ಜೆಡಿಎಸ್…

ಹದಿಹರೆಯದವರ ಸಮಸ್ಯೆಗಳ ಕುರಿತಾಗಿ ಡಾ. ಅಕ್ಬರಸಾಬ್ : ಎನ್.ಎಸ್.ಎಸ್. ಕ್ಯಾಂಪಿನಲ್ಲಿ ಆಪ್ತ ಸಮಾಲೋಚನೆ

. ಗಂಗಾವತಿ: ಗಂಗಾವತಿ ಸರ್ಕಾರಿ ಆಸ್ಪತ್ರೆಯ ಆಪ್ತ ಸಮಾಲೋಚಕ ಶ್ರೀ ಅಕ್ಬರ್‌ಸಾಬ್ ಅವರು ಸ್ವಚ್ಛತೆ ಮತ್ತು ಆರೋಗ್ಯದ ಅರಿವು ಕಾರ್ಯಕ್ರಮದಲ್ಲಿ ಹದಿಹರೆಯದವರ ಸಮಸ್ಯೆಗಳ ಕುರಿತಾಗಿ ಮಾತನಾಡಿದರು. ಅವರು ಜನೇವರಿ-೦೧ ರಂದು ಗಂಗಾವತಿ ತಾಲೂಕಿನ ಬಸವನದುರ್ಗ ಗ್ರಾಮದಲ್ಲಿ ನಡೆಯುತ್ತಿರುವ ಬಾಲಕರ…

ಕ್ರಾಂತಿಚಕ್ರ ಬಳಗ ಕಾರ್ಯಾಲಯದಲ್ಲಿ ಕೋರೆಗಾಂವ್ ದಿನಾಚರಣೆ ಆಚರಣೆ

ಗಂಗಾವತಿ: ೧೮೧೮ ರ ಜನೇವರಿ-೦೧ ರಂದು ೨೫೦೦೦ ಜನ ಮರಾಠರ ವಿರುದ್ಧ ಮೆಹರರು ಕೋರೆಗಾಂವ್‌ನಲ್ಲಿ ಯುದ್ಧ ಮಾಡಿ ಅವರನ್ನು ಸೋಲಿಸಿದ್ದಾರೆ. ಅದರ ಅಂಗವಾಗಿ ಸದರಿ ದಿನವನ್ನು ಕೋರೆಗಾಂವ್ ವಿಜಯೋತ್ಸವ ದಿನವನ್ನಾಗಿ ಆಚರಿಸಲಾಗುತ್ತಿದೆ. ಅದರಂತೆ ಇಂದು ಕ್ರಾಂತಿ ಚಕ್ರ ಬಳಗ ಕಾರ್ಯಾಲಯದಲ್ಲಿ ಕೋರೆಗಾಂವ್…

ಡಿ.೩೦, ೩೧ ರಂದು ಬಿಚಕತ್ತಿ ಕುಟುಂಬದಿAದ ಉಚಿತ ಆರೋಗ್ಯ ತಪಾಸಣೆ

ಸಕ್ಕರೆ, ಕ್ಯಾನ್ಸರ್, ಹೃದ್ರೋಗ ನರರೋಗ, ಕಿಡ್ನಿ ಕಾಯಿಲೆಗಳಿಗು ಚಿಕಿತ್ಸೆ: ಉಸ್ಮಾನ್ ಬಿಚಕತ್ತಿಗಂಗಾವತಿ; ಶಿಕ್ಕಲಗಾರ್, ಬಿಚಕತ್ತಿ ಕ್ಷೇಮಾಭಿವೃದ್ಧಿ ಸಂಘದಿAದ ನಗರದ ಕರ್ನೂಲ್ ಬಾಬಾ ದರಗಾದ ಬಳಿ ಇರುವ ಮೊಹಮದೀಯ ಶಾದಿ ಮಹಾಲ್‌ನಲ್ಲಿ ಡಿಸೆಂಬರ್ ೩೦, ೩೧ ಶನಿವಾರ ಮತ್ತು ಭಾನುವಾರ ಎರಡು ದಿನಗಳ

ಗಂಗಾವತಿ ನಗರಸಭೆ ಬಜೆಟ್ ಪೂರ್ವಭಾವಿ ಸಭೆ : ಸದಸ್ಯರು, ಸಂಘ ಸಂಸ್ಥೆ ಪದಾಧಿಕಾರಿಗಳಿಗೆ ಅಹ್ವಾನ

ಗಂಗಾವತಿ. ನಗರಸಭೆಯ ೨೦೨೪-೨೫ನೇ ಸಾಲಿನ ಆಯವ್ಯಯ ಅಂದಾಜು ತಯಾಲಿಸಲು ಸಿದ್ಧತೆ ಕೈಗೊಳ್ಳಲಾಗುತ್ತಿದ್ದು, ಬಜೆಟ್ ಮಂಡನೆಗೆ ಸಲಹೆ ಸೂಚನೆಗಳನ್ನು ನೀಡಲು ಡಿ.೨೭ ರಂದು ಬುಧವಾರ ಸಂಜೆ ೪ ಗಂಟೆಗೆ ನಗರಸಭೆ ಆವರಣದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ. ಈ ಸಭೆಗೆ ನಗರಸಭೆ ಸರ್ವ…

ಮುಸ್ಲಿಂ ಸಮಾಜದ ವಿರುದ್ದ ಪ್ರಭಾಕರ್ ಭಟ್ ಹೇಳಿಕೆಗೆ ಕಾಂಗ್ರೆಸ್ ವಕ್ತಾರೆ ಶೈಲಜಾ ಹಿರೇಮಠ ಖಂಡನೆ

ಗಂಗಾವತಿ: ಮುಸ್ಲಿಂ ಸಮುದಾಯದ ವಿರುದ್ಧ ತೀವ್ರ ಅವಹೇಳಕಾರಿ ಹೇಳಿಕೆ ನೀಡಿರುವ ಆರ್‌ಎಸ್‌ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ಅವರು ತಮ್ಮ ಸಂಕುಚಿತ ಮನೋಭಾವ ಪ್ರದರ್ಶಿಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ವಕ್ತಾರೆ ಶೈಲಜಾ ಹಿರೇಮಠ ಕಟುವಾಗಿ ಖಂಡಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ…

ವಿದ್ಯಾನಗರದ ಚರ್ಚ್‌ನಲ್ಲಿ ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಆಚರಣೆ

. ಗಂಗಾವತಿ: ಗಂಗಾವತಿ ನಗರದ ಸಮೀಪದ ವಿದ್ಯಾನಗರದಲ್ಲಿರುವ ಬೆಥೆಸ್ದಾ ಎಟರ್ನಲ್ ಫೆಲೋಶಿಪ್ ಚಾರಿಟೇಬಲ್ ಟ್ರಸ್ಟ್ ಸಹಕಾರದೊಂದಿಗೆ, ಕರ್ನಾಟಕ ಆರೋಗ್ಯ ಸಂವರ್ಧನಾ ಸಂಸ್ಥೆ ಮತ್ತು ನವಜ್ಯೋತಿ ನೆಟ್‌ವರ್ಕ್ ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು ಕ್ರಿಸ್‌ಮಸ್ ಹಬ್ಬ ಹಾಗೂ ಹೊಸವರ್ಷದ ಅಂಗವಾಗಿ ನಗರದ…

ಬೇಥೆಸ್ಥ್ ಟ್ರಸ್ಟ್‌ನ್ ೨೧ ವಾರ್ಷಿಕೋತ್ಸವ: ಬಟ್ಟೆ, ಶಾಲು, ನೋಟ್ ಬುಕ್, ಬ್ಯಾಗ್ ವಿತರಣೆ

ಗಂಗಾವತಿ: ಇಲ್ಲಿನ ವಿದ್ಯಾನಗರದಲ್ಲಿರುವ ಎಟರರ್ನಲ್ ಫೆಲೋಶಿಪ್ ಚಾರಿಟೇಬಲ್ ಟ್ರಸ್ಟ್ ನ ೨೧ ನೇ ವಾರ್ಷಿಕೋತ್ಸವ ಹಾಗು ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಹೆಚ್‌ಐವಿ ರೋಗಿಗಳಿಗೆ ಸೀರೆ, ವೃದ್ಧರಿಗೆ ಶಾಲು, ಬಟ್ಟೆ ಮತ್ತ ಚಾಳೀಸ್, ಶಾಲಾ ಮಕ್ಕಳಿಗೆ ನೋಟ್ ಬುಕ್, ಪೆನ್ನು, ಪೆನ್ಸಿಲ್, ಶಾಲಾ ಬ್ಯಾಗ್…
error: Content is protected !!