Browsing Category

Elections Karnataka

ಮೇ ಮಾಹೆಯಲ್ಲಿ ಮಾವು ಪ್ರದರ್ಶನ ಮತ್ತು ಮಾರಾಟ ಮೇಳ: ಹೆಸರು ನೋಂದಾಯಿಸಲು ರೈತರಿಗೆ ಸೂಚನೆ

  ಕೊಪ್ಪಳ ತೋಟಗಾರಿಕೆ ಇಲಾಖೆ ವತಿಯಿಂದ ಮೇ ತಿಂಗಳಿನಲ್ಲಿ 8ನೇ ಮಾವು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗುತ್ತಿದ್ದು, ಮಳಿಗೆ ಕಾಯ್ದಿರಿಸಲು ಹೆಸರು ನೋಂದಾಯಿಸುವAತೆ ಮಾವು ಬೆಳೆಗಾರರಿಗೆ ತಿಳಿಸಿದೆ. ತೋಟಗಾರಿಕೆ ಇಲಾಖೆ ಕೊಪ್ಪಳದಿಂದ ರೈತರಿಂದ ನೇರವಾಗಿ ಗ್ರಾಹಕರಿಗೆ ಜಿಲ್ಲೆಯಲ್ಲಿ…

ಬಿಜೆಪಿಯವರು ಜಾತಿ, ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಾರೆ: ಶಿವರಾಜ ತಂಗಡಗಿ 

ಕುಷ್ಟಗಿ.ಏ.18: ಬಿಜೆಪಿ ಪಕ್ಷದ ದುರಾಡಳಿತದಿಂದ ದೇಶದಲ್ಲಿ ಶಾಂತಿ, ನೆಮ್ಮದಿ ಹಾಳಾಗಿದೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು. ಲೋಕಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಕುಷ್ಟಗಿ-ಹನುಮಸಾಗರ ಬ್ಲಾಕ್ ಕಾಂಗ್ರೆಸ್ ಸಮಿತಿ…

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ರಾಹುಲ್ ರತ್ನಂ ಪಾಂಡೆಯ

ಕುಕನೂರ ಹಾಗೂ ಯಲಬುರ್ಗಾ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ ಸಮರ್ಪಕವಾಗಿ ಜನರಿಗೆ ನೀರು ಒದಗಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಹೇಳಿದರು. ಯಲಬುರ್ಗಾ ತಾಲೂಕು ಪಂಚಾಯತ್ ಸಭಾಂಗಣದಲ್ಲಿ…

ಲೋಕಸಭಾ ಚುನಾವಣೆ: ಇಂದು 7 ಅಭ್ಯರ್ಥಿಗಳಿಂದ ಒಟ್ಟು 8 ನಾಮಪತ್ರಗಳ ಸಲ್ಲಿಕೆ

ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ನಾಮಪತ್ರ ಸಲ್ಲಿಕೆಯ ಐದನೇ ದಿನವಾದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಭ್ಯರ್ಥಿಗಳಿಂದ ಚುನಾವಣಾ ನಾಮಪತ್ರಗಳನ್ನು ಸ್ವೀಕರಿಸಿದರು. 8-ಕೊಪ್ಪಳ ಲೋಕಸಭಾ…

ಸಿವಿಸಿ ಬಿಜೆಪಿ ಸೇರ್ಪಡೆ ಖಚಿತ?

ಕೊಪ್ಪಳ ರಾಜ್ಯ ಜೆಡಿಎಸ್ ನ ಕೊರ್ ಕಮಿಟಿ ಸದಸ್ಯ ಸಿವಿ ಚಂದ್ರಶೇಖರ್ ಬಿಜೆಪಿ ಸೇರ್ಪಡೆಯಾಗುವುದು ನಿಶ್ಚಿತ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ನಿನ್ನೆಯ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಕೊಪ್ಪಳ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ್ ಕೌಂಟರ್ ನಾಮಪತ್ರ ಸಲ್ಲಿಕೆ ಹಾಗೂ ಸಮಾವೇಶದ

ಮುನಿರಾಬಾದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವೀಪ್ ಕಾರ್ಯಕ್ರಮ

 ): ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮತದಾರರಲ್ಲಿ ಜಾಗೃತಿ ಮೂಡಿಸಲು ಕೊಪ್ಪಳ ತಾಲೂಕಿನ ಮುನಿರಾಬಾದ ಡ್ಯಾಂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬುಧವಾರದಂದು ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರಿಗೆ ಮತದಾನ ಸ್ವೀಪ್ ಕಾರ್ಯಕ್ರಮ ಜರುಗಿತು.         ತಾಲೂಕ ಕ್ಷೇತ್ರ ಆರೋಗ್ಯ…

ಕೊಪ್ಪಳದಲ್ಲಿ ಗಮನ ಸೆಳೆದ ಕ್ಯಾಂಡಲ್ ಲೈಟ್ ಮೆರವಣಿಗೆ

 ಮತದಾನ ಮಾಡುವುದು ಪ್ರತಿಯೊಬ್ಬ ಪ್ರಜ್ಞೆಯ ಹಕ್ಕು ಮತ್ತು ಕರ್ತವ್ಯವಾಗಿದ್ದು, ಅರ್ಹ ಮತದಾರರು ಮತದಾನ ಮಾಡಲು ನಿಷ್ಕಾಳಜಿ ತೋರದಿರಿ, ಅರ್ಹ ಪ್ರತಿಯೊಬ್ಬ ಮತದಾರರು ಮತದಾನ ಮಾಡಿ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು. ಸಾರ್ವತ್ರಿಕ…

ಕೆಪಿಸಿಸಿ ಕಚೇರಿಯಲ್ಲಿ ಸಂಸದ ಕರಡಿ ಸಂಗಣ್ಣ ಸಿಎಂ, ಡಿಸಿಎಂ  ಸಮ್ಮುಖದಲ್ಲಿ  ಕಾಂಗ್ರೆಸ್ ಸೇರ್ಪಡೆ

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ಮಾಜಿ ಸಂಸದ ಕರಡಿ ಸಂಗಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಬುಧವಾರ ಕಾಂಗ್ರೆಸ್ ಸೇರ್ಪಡೆಗೊಂಡರು. ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಪಕ್ಷ ಸೇರಿದ ಕರಡಿ ಸಂಗಣ್ಣ ಹಾಗೂ ಅಮರೇಶ್ ಕರಡಿ

ಬೆಂಗಳೂರು:  ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಹಾಗೂ ಸಂಸತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕರಡಿ ಸಂಗಣ್ಣ ಎಲ್ಲರ ನಿರೀಕ್ಷೆಯಂತೆ ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾಗಿ  ಕರಡಿ ಸಂಗಣ್ಣ ಅಧಿಕೃತವಾಗಿ ಪಕ್ಷ

ಬಿಜೆಪಿ ಪ್ರಾಥಮಿಕ ಸದಸ್ಯತ್ವ, ಸಂಸತ್ ಸ್ಥಾನಕ್ಕೆ  ಸಂಗಣ್ಣ ಕರಡಿ ರಾಜೀನಾಮೆ

Breaking News ಸಂಸತ್ ಸ್ಥಾನಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ | ಓಂ ಬಿರ್ಲಾ ಅವರಿಗೆ ರಾಜೀನಾಮೆ ಪತ್ರ ರವಾನೆ ಜನಸೇವೆ ಮುಂದುವರಿಸಲು ರಾಜೀನಾಮೆ: ಸಂಗಣ್ಣ ಕರಡಿ ಕೊಪ್ಪಳ: ಸ್ವಾಭಿಮಾನಕ್ಕೆ ಧಕ್ಕೆಯಾದ ಹಿನ್ನೆಲೆ ಸಂಸತ್ ಸದಸ್ಯ ಸ್ಥಾನ ಹಾಗೂ ಬಿಜೆಪಿಗೂ ರಾಜೀನಾಮೆ ನೀಡಿದ್ದೇನೆ
error: Content is protected !!