Browsing Category

Elections Karnataka

ಡಿಜಿಟಲ್ ಭಾರತ ನಿರ್ಮಾಣ- ಡಾ.ಬಸವರಾಜ

ಕುಷ್ಟಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಡಿಜಿಟಲ್ ಭಾರತ ನಿರ್ಮಾಣ ಮಾಡಿದ್ದಾರೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕೆ.ಶರಣಪ್ಪ ಹೇಳಿದರು. ವಿಧಾನಸಭಾ ವ್ಯಾಪ್ತಿಯ ತಳವಗೇರಾದಲ್ಲಿ ನಡೆದ ಚುನಾವಣಾ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.…

ಪ್ರಭುರಾಜ ಪವಿತ್ರಾ ಮದುವೆಯಲ್ಲಿ ಮತದಾನ ಜಾಗೃತಿ

ಕೊಪ್ಪಳ : ತಾಲೂಕಿನ ಹ್ಯಾಟಿ ಮುಂಡರಗಿ ಗ್ರಾಮದ ನಂದಿಬಂಡಿ ಬಸವೇಶ್ವರ ದೇವಸ್ಥಾನ ಕಲ್ಯಾಣ ಮಂಟಪದಲ್ಲಿ ಮದುಮಕ್ಕಳಾದ ಪ್ರಭುರಾಜ ಜಾಗೀರದಾರ ಮತ್ತು ಪವಿತ್ರಾ ಅವರ ಮದುವೆಯಲ್ಲಿ ಮತದಾನ ಜಾಗೃತಿ ಹಮ್ಮಿಕೊಳ್ಳಲಾಗಿತ್ತು. ತಾಲೂಕಿನ ಗೊಂಡಬಾಳ ಗ್ರಾಮದವರಾದ ಪ್ರಭುರಾಜ ಜಾಗೀರದಾರ ಕೃಷಿ ಕುಟುಂಬದವರು…

ಬಿಜೆಪಿಯಿಂದ ಯುವಕರಿಗೆ ಅನ್ಯಾಯ- ಕೆ. ರಾಘವೇಂದ್ರ ಹಿಟ್ನಾಳ

-- ವಿವಿಧ ಗ್ರಾಮದ ಮುಖಂಡರು ಕಾಂಗ್ರೆಸ್ ಸೇರ್ಪಡೆ-- ಕಾಂಗ್ರೆಸ್ ಗೆ ಶಕ್ತಿ ತುಂಬಿದ ಕಾರ್ಯಕರ್ತರುಕೊಪ್ಪಳ:ದೇಶದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಬಣ್ಣ ಬಣ್ಣದ ಮಾತು ಹಾಡಿ ನಂತರದಲ್ಲಿ ಯುವಕರಿಗೆ ಉದ್ಯೋಗ ನೀಡದೇ ಅನ್ಯಾಯ ಎಸಗಿರುವ ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಿ ಎಂದು

ಬಿಜೆಪಿಯ ಅಭಿವೃದ್ಧಿ ಕೆಲಸಗಳೇ ಶ್ರೀರಕ್ಷೆ- ಭಾಂಡಗೆ

ಕುಷ್ಟಗಿ: ಬಿಜೆಪಿಯ ಅಭಿವೃದ್ಧಿ ಕೆಲಸಗಳೇ ಬಿಜೆಪಿ ಅಭ್ಯರ್ಥಿಗಳಿಗೆ ಶ್ರೀರಕ್ಷೆಯಾಗಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.ವಿಧಾನಸಭಾ ಕ್ಷೇತ್ರದ ಹನುಮನಾಳದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮತಯಾಚಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ

ಬಿಜೆಪಿ ಟಿಕೆಟ್ ಮಾರಾಟ: ಅಮರೇಶ್ ಕರಡಿ

ಕೊಪ್ಪಳ: ಬಿಜೆಪಿಯವರು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮಾರಾಟ ಮಾಡಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಯುವ ನಾಯಕ ಅಮರೇಶ್ ಕರಡಿ ಆರೋಪಿಸಿದರು.ಲೋಕಸಭಾ ಚುನಾವಣೆಯ ಪ್ರಯುಕ್ತ ಕೊಪ್ಪಳ ನಗರದ 21,22,23, ಮತ್ತು24 ನೇ ವಾರ್ಡ್ ನಲ್ಲಿ ಚುನಾವಣೆ ಪ್ರಚಾರವನ್ನು ಹಮ್ಮಿಕೊಂಡು ನಮ್ಮ

ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ: ಹಾಲಪ್ಪ ಆಚಾರ್

ಕೊಪ್ಪಳ: ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಹೇಳಿದರು. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರೇಸಿಂಧೋಗಿಯಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ನಡೆದ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿ…

ಶರಣಪ್ಪ ಗುಂಗಾಡಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ

ಕೊಪ್ಪಳ ಜಿಲ್ಲೆಯಲ್ಲಿ ಮಾಜಿ ಸಚಿವ  ಜನಾರ್ದನ ರೆಡ್ಡಿ ಮತ್ತು ಜಿಲ್ಲಾ ಅಧ್ಯಕ್ಷರಾದ ನವೀನ್ ಕುಮಾರ್ ಗುಳಗಣ್ಣನವರು ನೇತೃತ್ವದಲ್ಲಿ ಯಲಬುರ್ಗಾ ತಾಲೂಕಿನ ನಿವೃತ್ತ ಕೃಷಿ ಅಧಿಕಾರಿಗಳಾದ ಶರಣಪ್ಪ ಗುಂಗಾಡಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು ಇವರ ಜೋತೆಗೆ ಸಾಕಷ್ಟು ಬೆಂಬಲಿಗರು ಸೇರ್ಪಡೆಯಾದರು…

ಹಿಟ್ನಾಳ್ ಗೆ 2 ಲಕ್ಷ ಮತಗಳ ಅಂತರದ ಗೆಲುವು ನಿಶ್ಚಿತ: ಅಮರೇಶ್ ಕರಡಿ

ಕೊಪ್ಪಳ: ಕರಡಿ- ಹಿಟ್ನಾಳ್ ಕುಟುಂಬಗಳು ಎದುರಾಳಿಗಳಾಗಿ ಅನೇಕ ಚುನಾವಣೆ ಎದುರಿಸಿದ್ದೇವೆ. ಈ ಬಾರಿ ಒಟ್ಟಾಗಿ ಚುನಾವಣೆ ಎದುರಿಸುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ್ 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಕಾಂಗ್ರೆಸ್ ಯುವ ನಾಯಕ ಅಮರೇಶ್ ಕರಡಿ…

ಬಿಜೆಪಿಯಿಂದ ನಿಷ್ಠಾವಂತ ಮುಖಂಡರ ಕಡೆಗಣನೆ: ಸಂಗಣ್ಣ

ಕೊಪ್ಪಳ: ಪಕ್ಷಕ್ಕೆ ದುಡಿದ ನಿಷ್ಠಾವಂತ ಮುಖಂಡರ ಹಾಗೂ ಕಾರ್ಯಕರ್ತರನ್ನು ಬಿಜೆಪಿ ಕಡೆಗಣಿಸುತ್ತಿದೆ. ಆದರೆ, ಕಾಂಗ್ರೆಸ್ ಮನೆ ಮಕ್ಕಳಂತೆ ಪ್ರೀತಿಸುತ್ತದೆ. ಇದು ಬಿಜೆಪಿ- ಕಾಂಗ್ರೆಸ್ ನ ವ್ಯತ್ಯಾಸ ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ಸಂಗಣ್ಣ ಕರಡಿ ಅಭಿಪ್ರಾಯ ವ್ಯಕ್ತಪಡಿಸಿದರು.…

ಸಂವಿಧಾನ ವಿರೋಧಿ ಸರ್ಕಾರ ಕೊನೆಗೊಳಿಸಿ – ಶಾಸಕ ಕೆ.ರಾಘವೇಂದ್ರ ಹಿಟ್ನಾಳ

- ಕಾಂಗ್ರೆಸ್ ಸರ್ಕಾರ ಇರೋತನಕ ಗ್ಯಾರಂಟಿ ಮುಂದುವರಿಕೆ - ನಗರದ ವಿವಿಧ ವಾರ್ಡಿನಲ್ಲಿ ಭರ್ಜರಿ ಪ್ರಚಾರ ಕೊಪ್ಪಳ: ಸಂವಿಧಾನ ವಿರೋಧಿ ಕೇಂದ್ರ ಬಿಜೆಪಿ ಸರ್ಕಾರವನ್ನು ಕೊನೆಗೊಳಿಸಿ, ಸಂವಿಧಾನ ರಕ್ಷಣೆಗೆ ನಮ್ಮೊಂದಿಗೆ ಕೈಜೋಡಿಸಿ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು. ಲೋಕಸಭಾ…
error: Content is protected !!