Browsing Category

Elections Karnataka

ಸಂಗಣ್ಣ ಕರಡಿಯಿಂದ ಕಾಂಗ್ರೆಸ್‌ಗೆ ಬಲ- ಕೆ.ಬಸವರಾಜ ಹಿಟ್ನಾಳ್

ಕೊಪ್ಪಳ: ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕರಾದ ಸಂಗಣ್ಣ ಕರಡಿ ಅವರ ಮನೆಗೆ ಮಾಜಿ ಶಾಸಕ ಕೆ.ಬಸವರಾಜ ಹಿಟ್ನಾಳ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ್ ಭೇಟಿ ನೀಡಿದರು.ಶನಿವಾರ ಬೆಳಗ್ಗೆ ಮಾಜಿ ಸಂಸದ ಸಂಗಣ್ಣ ಕರಡಿ ಮನೆಗೆ ಭೇಟಿ ನೀಡಿ ಸನ್ಮಾನಿಸಿದರು. ಈ ವೇಳೆ ಕಾಂಗ್ರೆಸ್

ಕಾಂಗ್ರೆಸ್ ಸೇರಿದ ಜೆಡಿಎಸ್ ತಾಲೂಕ ಅಧ್ಯಕ್ಷ  ಶೇಖ್ ನಬಿಸಾಬ್

ಗಂಗಾವತಿ : ಮಾಜಿ ನಗರಸಭೆ ಸದಸ್ಯರು ಮತ್ತು ಜೆಡಿಎಸ್ ತಾಲೂಕ ಅಧ್ಯಕ್ಷ  ಶೇಖ್ ನಬಿಸಾಬ್ ಬಸವಾಪಟ್ಟಣ ದಲ್ಲಿ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ತಮ್ಮ ನೂರಾರು ಬೆಂಬಲಿಗರೊಂದಿಗೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ   ಶಿವರಾಜ ತಂಗಡಗಿ,…

ಹಳ್ಳಿ ಹಳ್ಳಿಗಳಲ್ಲಿ ಮತ್ತೊಮ್ಮೆ ಮೋದಿ ಸಂಕಲ್ಪ- ಡಾ.ಬಸವರಾಜ ಕ್ಯಾವಟರ್ ವಿಶ್ವಾಸ

ಮಸ್ಕಿ: ಹಳ್ಳಿ ಹಳ್ಳಿಗಳಲ್ಲಿ ಮೋದಿ ಮತ್ತೊಮ್ಮೆ ಎಂಬ ಸಂಕಲ್ಪ ಧೃಡವಾಗಿದೆ. ಆದ್ದರಿಂದ ಮೂರನೇ ಬಾರಿಗೆ ಕೇಂದ್ರದಲ್ಲಿ ಬಿಜೆಪಿ ಆಡಳಿತ ನಡೆಸಲಿದೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ವಿಶ್ವಾಸ ವ್ಯಕ್ತಪಡಿಸಿದರು. ಬಳಗಾನೂರಿನ ದೇವಾಂಗ ಸಮುದಾಯ…

ಲೋಕಸಭಾ ಚುನಾವಣೆ: ಸಾಮಾನ್ಯ ವೀಕ್ಷಕರ ಆಗಮನ ಸಾರ್ವಜನಿಕರ ಭೇಟಿಗೆ ಅವಕಾಶ

  ಭಾರತ ಚುನಾವಣಾ ಆಯೋಗವು ಮಾರ್ಚ್ 16 ರಂದು ಲೋಕಸಭಾ ಚುನಾವಣೆ-2024 ರ ಅಧಿಸೂಚನೆ ಹೊರಡಿಸಿದ್ದು, 08-ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಸಾಮಾನ್ಯ ವೀಕ್ಷಕರನ್ನಾಗಿ ಹೇಮ ಪುಷ್ಪ ಶರ್ಮಾ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಸಾಮಾನ್ಯ ವೀಕ್ಷಕರಾದ ಹೇಮ ಪುಷ್ಪ ಶರ್ಮಾ ಅವರು ಜಿಲ್ಲೆಗೆ…

ಐದು ಗ್ಯಾರಂಟಿ ಕಾರ್ಯಕ್ರಮದಿಂದ ಬಡಜನರ ಬದುಕು ಹಸನಗೊಂಡಿದೆ-ಸಂಗಣ್ಣ ಕರಡಿ

ಭವ್ಯ ಭಾರತ ಭವಿಷ್ಯಕ್ಕೆ ಕಾಂಗ್ರೆಸ್ ಬೆಂಬಲಿಸಿ ಕೊಪ್ಪಳ: ಭವ್ಯ ಭಾರತ ಭವಿಷ್ಯಕ್ಕೆ ಕಾಂಗ್ರೆಸ್ ಬೆಂಬಲಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಕೆ. ರಾಜಶೇಖರ್ ಹಿಟ್ನಾಳರನ್ನು ಎರಡು ಲಕ್ಷ ಮತಗಳ ಅಂತರದಿAದ ಗೆಲ್ಲಿಸಿ ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ಸಂಗಣ್ಣ ಕರಡಿ ಹೇಳಿದರು. ನಗರದ…

ಚುನಾವಣಾ ಅಕ್ರಮ ತಡೆಗೆ ಸಮರ್ಪಕವಾಗಿ ಕಾರ್ಯ ನಿರ್ವಹಿಸಿ: ಡಾ.ಸತೀಶ ಪಾಟೀಲ್

ಲೋಕಸಭಾ ಚುನಾವಣೆ-2024ರ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯ ಕುರಿತು ರಾಯಚೂರು ಮತ್ತು ಕೊಪ್ಪಳ ಲೋಕಸಭಾ ಕ್ಷೇತ್ರಗಳ ಚುನಾವಣಾ ಪೊಲೀಸ್ ವೀಕ್ಷಕರಾದ ಡಾ.ಸತೀಶ ಪಾಟೀಲ್ ಐಪಿಎಸ್ ಅವರು ಕೊಪ್ಪಳ ಚುನಾವಣಾಧಿಕಾರಿಗಳ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ನಗರದ ಪ್ರವಾಸಿ ಮಂದಿರದ…

ಮೇ ಮಾಹೆಯಲ್ಲಿ ಮಾವು ಪ್ರದರ್ಶನ ಮತ್ತು ಮಾರಾಟ ಮೇಳ: ಹೆಸರು ನೋಂದಾಯಿಸಲು ರೈತರಿಗೆ ಸೂಚನೆ

  ಕೊಪ್ಪಳ ತೋಟಗಾರಿಕೆ ಇಲಾಖೆ ವತಿಯಿಂದ ಮೇ ತಿಂಗಳಿನಲ್ಲಿ 8ನೇ ಮಾವು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗುತ್ತಿದ್ದು, ಮಳಿಗೆ ಕಾಯ್ದಿರಿಸಲು ಹೆಸರು ನೋಂದಾಯಿಸುವAತೆ ಮಾವು ಬೆಳೆಗಾರರಿಗೆ ತಿಳಿಸಿದೆ. ತೋಟಗಾರಿಕೆ ಇಲಾಖೆ ಕೊಪ್ಪಳದಿಂದ ರೈತರಿಂದ ನೇರವಾಗಿ ಗ್ರಾಹಕರಿಗೆ ಜಿಲ್ಲೆಯಲ್ಲಿ…

ಬಿಜೆಪಿಯವರು ಜಾತಿ, ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಾರೆ: ಶಿವರಾಜ ತಂಗಡಗಿ 

ಕುಷ್ಟಗಿ.ಏ.18: ಬಿಜೆಪಿ ಪಕ್ಷದ ದುರಾಡಳಿತದಿಂದ ದೇಶದಲ್ಲಿ ಶಾಂತಿ, ನೆಮ್ಮದಿ ಹಾಳಾಗಿದೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು. ಲೋಕಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಕುಷ್ಟಗಿ-ಹನುಮಸಾಗರ ಬ್ಲಾಕ್ ಕಾಂಗ್ರೆಸ್ ಸಮಿತಿ…

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ರಾಹುಲ್ ರತ್ನಂ ಪಾಂಡೆಯ

ಕುಕನೂರ ಹಾಗೂ ಯಲಬುರ್ಗಾ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ ಸಮರ್ಪಕವಾಗಿ ಜನರಿಗೆ ನೀರು ಒದಗಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಹೇಳಿದರು. ಯಲಬುರ್ಗಾ ತಾಲೂಕು ಪಂಚಾಯತ್ ಸಭಾಂಗಣದಲ್ಲಿ…

ಲೋಕಸಭಾ ಚುನಾವಣೆ: ಇಂದು 7 ಅಭ್ಯರ್ಥಿಗಳಿಂದ ಒಟ್ಟು 8 ನಾಮಪತ್ರಗಳ ಸಲ್ಲಿಕೆ

ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ನಾಮಪತ್ರ ಸಲ್ಲಿಕೆಯ ಐದನೇ ದಿನವಾದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಭ್ಯರ್ಥಿಗಳಿಂದ ಚುನಾವಣಾ ನಾಮಪತ್ರಗಳನ್ನು ಸ್ವೀಕರಿಸಿದರು. 8-ಕೊಪ್ಪಳ ಲೋಕಸಭಾ…
error: Content is protected !!