ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ಕರೋನಾಗೆ ಬಲಿ

Kannadanet ರಾಯಚೂರು : ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ಕರೋನಾಗೆ ಬಲಿಯಾಗಿದ್ದಾರೆ. ಕಳೆದ ಸೆ.02 ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ಗೆ ದಾಖಲು ಮಾಡಲಾಗಿತ್ತು. ಆ. 23 ರಿಂದ ಜ್ವರದಿಂದ ಬಳಲುತ್ತಿದ್ದ ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ಕರೋನಾ ಪಾಜಿಟಿವ್ ಕನ್ಪರ್ಮ ಆಗಿತ್ತು. ಜುಲೈ 22 ರಂದು ರಾಜ್ಯ ಸಭಾ ಸದಸ್ಯ ರಾಗಿ ಅಧಿಕಾರ ಸ್ವೀಕಾರ ಮಾಡಿದ ಅಶೋಕ ಗಸ್ತಿ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ರಾತ್ರಿ ೧೦:೪೧ ಕ್ಕೆ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ

Please follow and like us:
error