ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಮೇಶ ಜಾರಕಿಹೊಳಿ

ಬೆಂಗಳೂರು : ರಮೇಶ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ  ನೈತಿಕ ಹೊಣೆ ಹೊತ್ತು  ರಾಜೀನಾಮೆ ನೀಡುತ್ತಿದ್ದೇನೆ. ಪಕ್ಷಕ್ಕೆ ಮುಜುಗರ ಮಾಡಲು ಬಯಸುವುದಿಲ್ಲ. ತನಿಖೆ ಆದ ಬಳಿಕ ನಿರ್ದೋಷಿಯಾಗಿ ಬರುತ್ತೇನೆ. ಆ ಬಳಿಕ ಮತ್ತೆ ಸಚಿವ ಆಗುತ್ತೇನೆ ಎಂದು ಸಚಿವ ರಮೇಶ್‌ ಜಾರಕಿಹೊಳಿ ಮುಖ್ಯಮಂತ್ರಿಗೆ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ

ಆರೋಪ ಮುಕ್ತನಾದ ಬಳಿಕ ಸಚಿವ ಸ್ಥಾನ ನೀಡಿ ಎನ್ನುವ ಷರತ್ತಿನ ಮೇಲೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.

Please follow and like us: