ಸಚಿವ ಕೆ ಎಸ್ ಈಶ್ವರಪ್ಪರಿಗೆ ರಾಜ್ಯ OBC ಮೊರ್ಚಾ ಜವಾಬ್ದಾರಿ

ಕನ್ನಡನೆಟ್ :

ಇಂದು ದಾವಣಗೆರೆಯಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ರಾಜ್ಯ ಘಟಕದ ಕಾರ್ಯಕಾರಿಣಿ ಸಭೆಯಲ್ಲಿ
ಗ್ರಾಮೀಣಾಭಿವೃದ್ಧಿ ಮತ್ತು
ಪಂಚಾಯತ್ ರಾಜ್ ಸಚಿವರಾದ

ಕೆ ಎಸ್ ಈಶ್ವರಪ್ಪ ರವರಿಗೆ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚದ ನೇತೃತ್ವ ವಹಿಸುವ ಗುರುತರ ಜವಾಬ್ದಾರಿ ನೀಡಿದ್ದಾರೆ.


ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಿಗೆ
ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.
ಮತ್ತು ಪಕ್ಷದ ವರಿಷ್ಠರಿಗೆ ನಾನು ಆಭಾರಿಯಾಗಿದ್ದೇನೆ ಹಾಗೂ ಪಕ್ಷದ ಸಂಘಟನೆಯ ಬಲ ವರ್ಧನೆಯೇ ನನ್ನ ಪ್ರಮುಖ ಆದ್ಯತೆ ಎಂದು ನಾನು ನಂಬಿದ್ದೇನೆ ಎಂದು ತಿಳಿಸಿದ್ದಾರೆ.

Please follow and like us: