ಚಾಮಲಾಪುರದಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮ

Kannadanet Suddi: ಕೊಪ್ಪಳ ತಾಲೂಕಿನ ಇರಕಲಗಡ ಹೋಬಳಿಯ ಚಾಮಲಾಪುರ ಗ್ರಾಮದಲ್ಲಿ ಇಂದು (ಅ.16) ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಜರುಗಿತು.

ಕಂದಾಯ ಇಲಾಖೆ, ಕೊಪ್ಪಳ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಸಹಯೋಗದಲ್ಲಿ ತಾಲೂಕಿನ ಇರಕಲಗಡ ಹೋಬಳಿಯ ಚಾಮಲಾಪುರ ಗ್ರಾಮದಲ್ಲಿ ಒಂದು ದಿನದ ಗ್ರಾಮವಾಸ್ತವ್ಯ ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಕಾರ್ಯಕ್ರಮವನ್ನು ಶನಿವಾರದಂದು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಅರವಿಂದ ಲಂಬು ಅವರು ಕಾರ್ಯಕ್ರಮದ ಬಗ್ಗೆ ಮಾತನಾಡಿದರು.  ಈ ವೇಳೆ ಗ್ರಾಮಸ್ಥರಿಂದ ಪ್ರತಿಜ್ಞಾ ವಿಧಿಯನ್ನು ಭೋದಿಸಿ, ಪ್ರಮಾಣ  ವಚನ ಸ್ವೀಕರಿಸಲಾಯಿತು. ಸಭೆಯಲ್ಲಿ ಕೊಪ್ಪಳ ತಹಶೀಲ್ದಾರ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ, ಗ್ರಾಪಂ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Please follow and like us: