ಕೊಪ್ಪಳದ ಹುಲಿಕೇರಿಯ ಪಾರ್ಕ್‌ನಲ್ಲಿ ಸ್ವಚ್ಛತಾ ಕಾರ್ಯಕ್ರಮ


Koppal Suddi ಶನಿವಾರ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್ ಕೊಪ್ಪಳ, ಶ್ರೀ ಅಮರೇಶ್ವರ ಗ್ರಾಮೀಣಾಭಿವೃದ್ದಿ ತರಬೇತಿ ಸಂಸ್ಥೆ, ವಿ.ಎ.ಎಸ್ ತರಬೇತಿ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಕೊಪ್ಪಳದಲ್ಲಿ ಕ್ಲೀನ್ ಇಂಡಿಯಾ ಶೀರ್ಷಿಕೆಯಡಿಯಲ್ಲಿ 75ನೇಯ ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ *ಕೊಪ್ಪಳದ ಹೊರಭಾಗದಲ್ಲಿರುವ ಹುಲಿಕೇರಿಯ ಹತ್ತಿರ ಪಾರ್ಕ್‌ನಲ್ಲಿ ಸ್ವಚ್ಛತಾ ಕಾರ್ಯಕ್ರಮ ಆಯೋಜಿಸಲಾಯಿತು
ಇದರಲ್ಲಿ ಕೌಶಲ್ಯ ಮಿಷನ್ ಕೊಪ್ಪಳ ಇಲಾಖೆಯ ಅಧಿಕಾರಿಗಳು / ಸಿಬ್ಬಂದಿಗಳು, ಮ ವಿವಿಧ ತರಬೇತಿ ಸಂಸ್ಥೆಯ ಮುಖ್ಯಸ್ಥರು ಹಾಗೂ ತರಬೇತಿ ಫಲಾನುಭವಿಗಳು, ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Please follow and like us: