MLC election ಗೂಳಪ್ಪ ಹಲಗೇರಿ ಚುನಾವಣಾ ಪ್ರಚಾರ


Kannadanet ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕೊಪ್ಪಳ ವಿಧಾನಸಭ ಕ್ಷೇತ್ರದ ಕುಣಿಕೇರಿ ಗ್ರಾಮ ಪಂಚಾಯತಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಚುನಾವಣಾ ಪ್ರಚಾರ ಕಾರ್ಯಕ್ರಮ ನಡೆಯಿತು.ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ್ ಸದಸ್ಯ ಗೂಳಪ್ಪ ಹಲಗೇರಿ ಭಾಗವಹಿಸಿ ಕೊಪ್ಪಳ ರಾಯಚೂರು ವಿಧಾನ ಪರಿಷತ್ ಅಭ್ಯರ್ಥಿ ಶರಣಗೌಡ ಪಾಟೀಲ್ ಬಯ್ಯಾಪೂರ ಪರ ಮತಯಾಚನೆ ಮಾಡಿದರು . ಈ ಸಂದರ್ಭದಲ್ಲಿ ಕುಣಿಕೇರಿ ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರು ಮುಖಂಡರು ಉಪಸ್ಥಿತರಿದ್ದರುPlease follow and like us: