ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಅಶೋಕ ಸರ್ಕಲ್ ನಲ್ಲಿ ಪ್ರತಿಭಟನೆ

Kannadanet NEWS
ರಾಷ್ಟ್ರದ ಜನಪ್ರೀಯ ಪ್ರಧಾನಿಗಳಾದ ನರೇಂದ್ರ ಮೋದಿಯವರ ಭದ್ರತೆಯ ವಿಚಾರದಲ್ಲಿ ಪಂಜಾಬ್ ನ ಕಾಂಗ್ರೆಸ್ ಸರ್ಕಾರ ವಿಫಲವಾಗಿದ್ದು. ಪಂಜಾಬ್ ಸರ್ಕಾರ ಉದ್ದೇಶಪೂರ್ವಕವಾಗಿ ಈ ರಾಜಕೀಯ ದುರದ್ದೇಶದ ಕ್ರಮವನ್ನು ಜಿಲ್ಲಾ ಬಿಜೆಪಿ ಕೊಪ್ಪಳ ತೀವ್ರವಾಗಿ ಖಂಡಿಸಿದೆ
ಪ್ರಧಾನ ಮಂತ್ರಿಯವರ ಪ್ರಾಣಕ್ಕೆ ಸಂಚಕಾರ ತರುವಂತೆ ವರ್ತಿಸಿದ ಪಂಜಾಬ್ ಕಾಂಗ್ರೆಸ್ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕೆಂದು ಹಾಗೂ ಪಂಜಾಬ್ ಮುಖ್ಯಮಂತ್ರಿ ಯನ್ನು ತಕ್ಷಣವೇ ಬಂಧಿಸಬೇಕೆಂದು ಅಗ್ರಹಿಸಿ ಕೊಪ್ಪಳ‌ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ವತಿಯಿಂದ ಅಶೋಕ ಸರ್ಕಲ್ ನಲ್ಲಿ ಪ್ರತಿಭಟನೆ ಮಾಡಲಾಯಿತು.Please follow and like us: