ಕೊಪ್ಪಳ : ಪಂಜಾಬ್ ನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಹಿನ್ನೆಲೆಯಲ್ಲಿ ಕೊಪ್ಪಳದಲ್ಲಿ ಆಪ್ ಕಾರ್ಯಕರ್ತರು, ನಾಯಕರು ಸಂಭ್ರಮಾಚರಣೆ ಮಾಡಿದರು.
ನಗರದ ಅಶೋಕ್ ಸರ್ಕಲ್ ನಲ್ಲಿ ಸಂಭ್ರಮಿಸಿದ ಕಾರ್ಯಕರ್ತರು ಅರವಿಂದ ಕೇಜ್ರಿವಾಲ್ ರಿಗೆ ಜಯಕಾರ ಹಾಕಿದರು.

Please follow and like us: