ರಾಜ್ಯ ಹೋಟೆಲ್ ಗಳ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಅಭಿನಂದನೆ

Kannadanet ಕರ್ನಾಟಕ ರಾಜ್ಯ ಹೋಟೆಲ್ ಗಳ ಸಂಘದ ಪದಾದಿಕಾರಗಳ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 2022 -2025ನೆ ಸಾಲಿನ ಅವಧಿಗೆ ಅಧ್ಯಕ್ಷರಾಗಿ ಬೆಂಗಳೂರು ಸ್ವಾತಿ ಗ್ರೂಪ್ ಆಫ್ ಹೋಟೆಲ್ಸ್ ಗೋಪಾಲಕೃಷ್ಣ ಶೆಟ್ಟಿ ಹಾಗೂ ಗೌರವಾಧ್ಯಕ್ಷರಾಗಿ ಎಂ ರಾಜೇಂದ್ರ ರವರು ಆಯ್ಕೆಯಾಗಿದ್ದಾರೆ. ಎಂ ರಾಜೇಂದ್ರರವರು ಮೈಸೂರ್ ಹೋಟೆಲ್ ಸಂಘದ ಅಧ್ಯಕ್ಷರಾಗಿ ಹಾಗೂ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ನೂತನ ಅಧ್ಯಕ್ಷ, ಉಪಾಧ್ಯಕ್ಷ ರಿಗೆ ಕೊಪ್ಪಳ ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಪರವಾಗಿ ಜಿಲ್ಲಾಧ್ಯಕ್ಷ ಶಶಿಕರ್ ಶೆಟ್ಟಿ ಅಭಿನಂದನೆಗಳು ಸಲ್ಲಿಸಿದ್ದಾರೆ

Please follow and like us: