ಮೊರಾರ್ಜಿ ಶಾಲೆಯ ವಿದ್ಯಾರ್ಥಿನಿ ಶಗುಫ್ತಾ ನಾಜ್ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 98.4% ಅಂಕ

ಚಿಕ್ಕಬೆಣಕಲ್ ಮೊರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿನಿ ಶಗುಫ್ತಾ ನಾಜ್ ವಾಲಿ ಸಾಬ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ  98.4% ಅಂಕಗಳನ್ನು ಪಡೆದಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಪಾಲಕರು, ಶಿಕ್ಷಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Please follow and like us: