ಪಂಚಾಯತ್ ರಾಜ್ ಆಯುಕ್ತರಿಂದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ

: ಪಂಚಾಯತ್ ರಾಜ್ ಬೆಂಗಳೂರು ಆಯುಕ್ತರಾದ ಶಿಲ್ಪ ಶರ್ಮ ಅವರು ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಸಭಾಂಗಣದಲ್ಲಿ   ಪಂಚಾಯತ್ ರಾಜ್ ವಿಷಯಗಳು, ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆ ಹಾಗೂ ವಿವಿಧ ವಿಷಯಗಳ ಕುರಿತು ಪ್ರಗತಿ ಪರಿಶೀನಾ ಸಭೆ ನಡೆಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಫೌಜಿಯಾ ತರನ್ನುಮ್, ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ, ಮುಖ್ಯ ಲೆಕ್ಕಾಧಿಕಾರಿ ಅಮೀನ್ ಅತ್ತಾರ ಸೇರಿದಂತೆ ಜಿಲ್ಲಾ ಪಂಚಾಯತ ಸಿಪಿಒ, ಪಿಎಇಒ ಹಾಗೂ ಜಿಲ್ಲೆಯ ಎಲ್ಲಾ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಜರಿದ್ದರು.

Please follow and like us: