ಹೊಸದಾಗಿ ಬಿಜೆಪಿ ಪಕ್ಷದ ಜವಾಬ್ದಾರಿ ನೀಡಿ ಆದೇಶ

ಕೊಪ್ಪಳ:   ಕೊಪ್ಪಳ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಹೊಸದಾಗಿ ಪಕ್ಷದ ಜವಬ್ದಾರಿಯನ್ನು ನೀಡಿ ಆದೇಶ ಹೊರಡಿಸಲಾಗಿದೆ. ಸತ್ಯನಾರಾಯಣ ಕುಲಕರ್ಣಿ ಜಿಲ್ಲಾ ಖಜಾಂಚಿ, ಶರಣಬಸವರಾಜ ಕೋಳೂರು ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ, ಮಹೇಶ ಅಂಗಡಿ ಜಿಲ್ಲಾ ವಕ್ತಾರರು, ಮಹೇಶ ಹಾದಿಮನಿ ಜಿಲ್ಲಾ ಮಾಧ್ಯಮ ಪ್ರಮುಖ  ದೊಡ್ಡನಗೌಡ ಪಾಟೀಲ, ಜಿಲ್ಲಾಧ್ಯಕ್ಷರು    ಪಕ್ಷದ ಜವಾಬ್ದಾರಿಯನ್ನು ನೀಡಿ ಆದೇಶ ಹೊರಡಿಸಿದ್ದಾರೆ ಎಂದು ನರಸಿಂಗರಾವ್ ಕುಲಕರ್ಣಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us: