ಕೊಪ್ಪಳ ನೂತನ ಅಪರ ಜಿಲ್ಲಾಧಿಕಾರಿಯಾಗಿ ಸಾವಿತ್ರಿ ಬಿ.ಕಡಿ ಅಧಿಕಾರ ಸ್ವೀಕಾರ


ಕೊಪ್ಪಳ: ಕೊಪ್ಪಳ ನೂತನ ಅಪರ ಜಿಲ್ಲಾಧಿಕಾರಿಯಾಗಿ ಸಾವಿತ್ರಿ ಬಿ.ಕಡಿ ಅವರು ಶನಿವಾರದಂದು (ಆ.06) ಅಧಿಕಾರ ವಹಿಸಿಕೊಂಡರು.

ಕೊಪ್ಪಳ ನಿರ್ಗಮಿತ ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ ಅವರು ನೂತನ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ ಅವರಿಗೆ ಹೂಗುಚ್ಚ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

Please follow and like us: