ಕೊಳಚೆ ವಾಸಿಗಳಿಗೆ ಮನೆ ನಿರ್ಮಿಸಿ ಕೊಡಿ- ಎಂ. ಲಕ್ಷ್ಮೀನಾರಾಯಣ

ಕೊಪ್ಪಳ ಡಿ. : ಕೊಳಚೆ ಪ್ರದೇಶದಲ್ಲಿ ವಾಸಿಸುವ ಪ್ರತಿ ಕುಟುಂಬಕ್ಕೆ ಮನೆ ನಿರ್ಮಿಸಿಕೊಡಲು ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳು ಮುತುವರ್ಜಿ ವಹಿಸಬೇಕು…