You are here
Home > ಅಂಕಣಗಳು > ಡಾ.ಗುರುರಾಜ್

ಬಾಬಾಸಾಹೇಬ್ ಅಂಬೇಡ್ಕರ್ ಮನುಸ್ಮ್ರತಿಯನ್ಜು ಸಾರ್ವಜನಿಕವಾಗಿ ಸುಟ್ಟು ಹಾಕಿದ್ದರು : ಮನು ಸ್ಮೃತಿ ಯಲ್ಲಿ ಏನಿದೆ?

Pic : bhimvani 1949 ರಲ್ಲಿ ಅಂದರೆ ನಮ್ಮ ದೇಶದ ಸಂವಿಧಾನ ಜಾರಿಯಾಗುವ ಒಂದು ವರ್ಷ ಮೊದಲು ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ತನ್ನ ಮುಖವಾಣಿ ಪತ್ರಿಕೆಯಲ್ಲಿ ಹೀಗೆ ಬರೆದಿತ್ತು. ಡಾ.ಬಿ.ಆರ್‌.ಅಂಬೇಡ್ಕರ್ ಕರಡು ಸಮಿತಿಯ ಅಧ್ಯಕ್ಷರಾಗಿ ರಚಿಸಿರುವ ಸಂವಿಧಾನದಲ್ಲಿ ಭಾರತೀಯತೆ ಇಲ್ಲವಾಗಿದೆ. ಈ ದೇಶದ ನೆಲದ ಕಾನೂನಾದ ಮನುಸ್ಮ್ರತಿಯಿಂದ ಏನೂ ಪಡೆದಿಲ್ಲ. ಹೀಗಾಗಿ ಈ ಸಂವಿಧಾನ ನಮಗೆ ಒಪ್ಪಿತವಲ್ಲ. ಸಂಘಪರಿವಾರ ಗುರೂಜಿ ಎಂದು ಸಂಬೋಧಿಸುವ ಮಾ.ಸ.ಗೋಲ್ವಲ್ಕರ್ ಹೀಗೆಂದಿದ್ದ. " ಹಿಂದುಗಳಿಗೆ ಪ್ರಜಾಪ್ರಭುತ್ವ ತತ್ವಗಳು

Top