ಅಂಬೇಡ್ಕರ್‍ರವರ ಚಿಂತನೆಗಳ ಕುರಿತು ನ. 22 ರಂದು ಕೊಪ್ಪಳದಲ್ಲಿ ಜಿಲ್ಲಾ ಮಟ್ಟದ ವಿಚಾರ ಸಂಕಿರಣ 

  ಬೆಂಗಳೂರು ಸಮಾಜ ಕಲ್ಯಾಣ ಇಲಾಖೆ, ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಬಹು ಶಿಸ್ತಿಯ ಸಂಶೋಧನಾ ಕೇಂದ್ರ ಹಾಗೂ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 125ನೇ ಜಯಂತಿ ವರ್ಷಾಚರಣೆಯ ಅಂಗವಾಗಿ ಅಂತರ್‍ರಾಷ್ಟ್ರೀಯ ಸಮ್ಮೇಳನ ಆಯೋಜನ ಸಮಿತಿ, ಬೆಂಗಳೂರು ಮತ್ತು ಕೊಪ್ಪಳ ಸ್ನಾತಕೋತ್ತರ ಕೇಂದ್ರ ಇವರ ಸಹಯೋಗದಲ್ಲಿ “ತಳ ಸಮುದಾಯ ಮತ್ತು ಸಾಮಾಜಿಕ ನ್ಯಾಯ” ಡಾ. ಡಾ. ಬಿ.ಆರ್. ಅಂಬೇಡ್ಕರ್‍ರವರ ಚಿಂದನೆಗಳ ಕುರಿತು ಒಂದುದಿನದ ಜಿಲ್ಲಾಮಟ್ಟದ ವಿಚಾರ ಸಂಕೀರಣವನ್ನು ನ. 22 ರಂದು ಬೆಳಿಗ್ಗೆ 10-00 ಗಂಟೆಗೆ ನಗರದ ಸ್ನಾತಕೋತ್ತರ ಕೇಂದ್ರದ ಸಭಾ ಭವನದಲ್ಲಿ ಏರ್ಪಡಿಸಲಾಗಿದೆ. ಕೊಪ್ಪಳ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಗಳಾತ ಪ್ರೊ. ಸುಭಾಸ್ ಎಮ್.ಎಸ್. ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬಳ್ಳಾರಿ…

Read More