You are here
Home > ಕರ್ನಾಟಕ > ಕೊಡಗು

ಚುನಾವಣೆಗಾಗಿ ಹಣ ಸಂಗ್ರಹಿಸುತ್ತಿರುವ ರಾಜ್ಯ ಸರಕಾರ : ಕುಮಾರಸ್ವಾಮಿ ಆರೋಪ

ಮಡಿಕೇರಿ,ಎ.21:ರಾಜ್ಯ ಕಾಂಗ್ರೆಸ್ ಸರ್ಕಾರ ಜನಪರವಲ್ಲದ ಬೃಹತ್ ಯೋಜನೆಗಳ ಹೆಸರಿನಲ್ಲಿ ಮುಂದಿನ ಚುನಾವಣೆಯನ್ನು ಎದುರಿಸಲು ಹಣ ಸಂಗ್ರಹಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಪರವಲ್ಲದ ಯೋಜನೆಗಳಿಂದ ಕಾಂಗ್ರೆಸ್ ಲಾಭ ಮಾಡಿಕೊಳ್ಳುತ್ತಿದೆಯೇ ಹೊರತು ಇಂತಹ ಯೋಜನೆಗಳು ಜನರಿಗೆ ತಲುಪುವುದಿಲ್ಲವೆಂದು ಟೀಕಿಸಿದರು. ಇತ್ತೀಚೆಗೆ ಕಾಂಗ್ರೆಸ್ ಶಾಸಕರೊಬ್ಬರು ಈ ಹಿಂದೆ ತನಗೆ ಚುನಾವಣೆ ಎದುರಿಸಲು ಹಣದ ಕೊರತೆ ಇತ್ತು. ಆದರೆ, ಮುಂದಿನ ಚುನಾವಣೆಗೆ ಹಣದ

Top